28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಕಾರ್ಯಕ್ರಮ ಜು.7ರಂದು ನೇತ್ರಾವತಿ ಸಭಾಭವನದಲ್ಲಿ ನಡೆಯಿತು.

ಸಾರ್ವಜನಿಕರ ಅಹವಾಲುಗಳನ್ನು ಶಾಸಕರು ಸ್ವೀಕರಿಸಿದರು.

ಗ್ರಾ.ಪಂ.ಅಧ್ಯಕ್ಷೆ ವಿಮಲ, ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಗ್ರಾಮ ಪಂಚಾಯತ್ ಸದಸ್ಯರು, ತಹಶೀಲ್ದಾರ್ ಪ್ರಥ್ವಿ ಸಾನಿಕಂ, ತಾ.ಪಂ.ಇಒ ಭವಾನಿ ಶಂಕರ್ , ಧರ್ಮಸ್ಥಳ ಪ್ಯಾಕ್ಸ್ ಅಧ್ಯಕ್ಷ ಪ್ರೀತಮ್ ಡಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಹೊಸ ಆಡಳಿತದೊಂದಿಗೆ ಶುಭಾರಂಭ

Suddi Udaya

ಉಜಿರೆ ಎಸ್.ಡಿ.ಎಂ ( ಸ್ವಾಯತ್ತ) ಕಾಲೇಜು : ಪೋಷಕ ಶಿಕ್ಷಕರ ಸಂಘದ ಸಭೆ

Suddi Udaya

ಪಡಂಗಡಿ: ಅರುಣ್ ಡಿಸೋಜ ಹೃದಯಾಘಾತದಿಂದ ನಿಧನ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಬಳಂಜ ಸ.ಉ.ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಕೈಗಾರಿಕೋದ್ಯಮಿ ಕೃಷ್ಣ ಸಂಪಿಗೆತ್ತಾಯ ಭೇಟಿ

Suddi Udaya

ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಆಂ. ಮಾ. ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!