28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳೆ(ಜು.8) ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಧರ್ಮಸ್ಥಳದಲ್ಲಿ ಜು 8ರಂದು ಚಾಲನೆ ನೀಡಲಿದ್ದಾರೆ.

ಧರ್ಮಸ್ಥಳ- ಸೌತಡ್ಕ, ಧರ್ಮಸ್ಥಳ- ನೆಲ್ಯಾಡಿ ಹಾಗೂ ಧರ್ಮಸ್ಥಳ ದಿಂದ ಉಜಿರೆ ಬೆಳಾಲು ಬಂದಾರು ಮಾರ್ಗವಾಗಿ ಪುತ್ತೂರಿಗೆ ನೂತನ ಬಸ್ ಗಳು ಸಂಚಾರ ಪ್ರಾರಂಭಗೊಳ್ಳಲಿದೆ.

Related posts

ಜು.7: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಸುರತ್ಕಲ್ ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಸಭಾಂಗಣದ ಲೋಕಾರ್ಪಣೆ

Suddi Udaya

ಭಾರೀ ಮಳೆಗೆ ತೆಕ್ಕಾರು ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ನೂತನ ಮನೆಯ ಕಾಂಪೌಂಡ್ ಕುಸಿತ

Suddi Udaya

ಬೆಳ್ತಂಗಡಿ ಬಂಟರ ವಲಯ ಸಮಿತಿ ವತಿಯಿಂದ ಆಟಿಡೊಂಜಿ ದಿನ

Suddi Udaya

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

Suddi Udaya

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!