September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆಲ್ಯಾಡಿ ಲಾವತಡ್ಕದಲ್ಲಿ ಕಾರು ಪಲ್ಟಿ : 6 ಮಂದಿಗೆ ಗಂಭೀರ ಗಾಯ

ನೆಲ್ಯಾಡಿ ಎಂಜಿರ ಸಮೀಪ ಲಾವತಡ್ಕ ಎಂಬಲ್ಲಿ ಕಾರು ಪಲ್ಟಿಯಾಗಿ 6 ಜನರಿಗೆ ಗಂಭೀರ ಗಾಯವಾದ ಘಟನೆ ಜು. 6ರಂದು ರಾತ್ರಿ ನಡೆದಿದೆ.

ಸಕಲೇಶಪುರ ಮೂಲದ ಕಾರು ಉಜಿರೆ ಕಡೆ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿನ ತಿರುವು ಈ ಅಪಘಾತಕ್ಕೆ ಕಾರಣ ಎಂದು ಸಾರ್ವಜನಿಕರು ಅಕ್ರೋಶ ವ್ಯಕ್ತಪಡಿಸಿದರು.

Related posts

ಧರ್ಮಸ್ಥಳ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ದೊರೆರಾಜು

Suddi Udaya

ಪಡ್ಡಂದಡ್ಕ ಮಂಜುಶ್ರಿ ಭಜನಾ ಮಂಡಳಿಯಲ್ಲಿ ಮಹಿಳಾ ದಿನಾಚರಣೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಲವಂತಿಗೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಸೌತಡ್ಕ: ಸತ್ತ ಕರುವೊಂದನ್ನು ಮೋರಿಗೆ ಎಸೆದ ದುಷ್ಕಾರ್ಮಿಗಳು: ಹಿಂ.ಜಾ. ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರಿಂದ ಅಂತ್ಯಸಂಸ್ಕಾರ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ. ಪ್ರಾ. ಶಾಲೆಯ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಕರಾಟೆ ಚಾಂಪಿಯನ್ಶಿಪ್: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಶಹೀರ್ ಅನಸ್ ಕುಮಿಟೆ ಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಬೆಳ್ಳಿ ಪದಕ

Suddi Udaya
error: Content is protected !!