March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಎಸ್.ಎಸ್.ಎಫ್. ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

ಗುರುವಾಯನಕೆರೆ : ಸಕ್ರೀಯತೆಗೆ ಮನಸ್ಸುಗಳನ್ನು ಪೋಣಿಸುವ ಎಂಬ ಧ್ಯೇಯ ವಾಕ್ಯದೊಂದಿಗೆ ಎಸ್.ಎಸ್.ಎಫ್. ಬೆಳ್ತಂಗಡಿ ಡಿವಿಷನ್ ಸಮಿತಿಯು ಹಮ್ಮಿಕೊಂಡಿದ್ದ ಸೆಕ್ಟರ್ ಸಂಚಾರ ಕಾರ್ಯಕ್ರಮವು ಎಸ್.ಎಸ್.ಎಫ್. ಗುರುವಾಯನಕೆರೆ ಸೆಕ್ಟರ್ ವ್ಯಾಪ್ತಿಯಲ್ಲಿ ಜು.6ರಂದು ಮದ್ದಡ್ಕ ಸುನ್ನೀ ಸೆಂಟರ್ ಕಛೇರಿಯಲ್ಲಿ ನಡೆಯಿತು.

ಸಯ್ಯದ್ ಶರಫುದ್ದೀನ್ ಅಲ್ ಹಾದಿ ತಂಙಳ್ ದುವಾ ನೇತೃತ್ವ ನೀಡಿದರು. ಕಾರ್ಯಕ್ರಮವನ್ನು ಎನ್.ಎಸ್ ಉಮರ್ ಮಾಸ್ಟರ್ ಮದ್ದಡ್ಕ ಉದ್ಘಾಟಿಸಿದರು. ಡಿವಿಷನ್ ಅಧ್ಯಕ್ಷ ಇಸಾಕ್ ಅಳದಂಗಡಿಯವರು ಉಪಸ್ಥಿತರಿದ್ದರು.

ಪ್ರಾಸ್ತಾವಿಕ ಭಾಷಣ ಅಬ್ಬೋನಾಕ ಮದ್ದಡ್ಕ ಮಾಡಿದರು. ಡಿವಿಷನ್ ಮಿಡಿಯಾ ಕಾರ್ಯದರ್ಶಿಯಾದ ಹಾಫಿಲ್ ಅಬ್ದುಲ್ ಬಾಸಿತ್ ಹಿಮಮಿ ಸಖಾಫಿ ತರಗತಿ ಮಂಡನೆ ಮಾಡಿದರು ರಾಜ್ಯ WEFI ಕಾರ್ಯದರ್ಶಿಯಾದ ರಶೀದ್ ಮಡಂತ್ಯಾರ್ ಹಾಗೂ ಡಿವಿಷನ್ ಕಾರ್ಯದರ್ಶಿ ನಾಸೀರ್ ಪಡ್ಡಂದಡ್ಕ ಸೆಕ್ಟರ್ ಹಾಗೂ ಯುನಿಟ್ ಬಗ್ಗೆ ಅವಲೋಕನ ನಡೆಸಿದರು. ಎಸ್.ಎಸ್.ಎಫ್. ಬೆಳ್ತಂಗಡಿ ಡಿವಿಷನ್ ನಾಯಕರು ಕೆ.ಎಮ್.ಜೆ ಮತ್ತುಎಸ್.ವೈಎಸ್ ಗುರುವಾಯನಕೆರೆ ಸರ್ಕಲ್ ನಾಯಕರು, ಸೆಕ್ಟರ್ ವ್ಯಾಪ್ತಿಯ ಎಸ್.ಎಸ್.ಎಫ್ ಯೂನಿಟ್ ಕ್ಯಾಬಿನೆಟ್ ಸದಸ್ಯರು ಉಪಸ್ಥಿತರಿದ್ದರು.


ಸೆಕ್ಟರ್ ಕಾರ್ಯದರ್ಶಿಗಳಾದ ಇರ್ಷಾದ್ ಹಂದಾನಿ ಸ್ವಾಗತಿಸಿದರು. ಸೆಕ್ಟರ್ ಉಪಾಧ್ಯಕ್ಷ ಮಸೂದ್ ಸಖಾಫಿ ಧನ್ಯವಾದವಿತ್ತರು.

Related posts

ಕುಕ್ಕಾವು: ಮನೆ ಮಹಡಿಯಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೇಸ್ತ್ರಿ ಹರೀಶ್ ಮೃತ್ಯು

Suddi Udaya

ಕರ್ನಾಟಕ ಬ್ಯಾಂಕ್ ನಿಂದ ಧರ್ಮಸ್ಥಳಕ್ಕೆ “ಟೆಂಪೊ ಟ್ರಾವೆಲ್ಲರ್” ವಾಹನ ಕೊಡುಗೆ

Suddi Udaya

“ಸುರ್ಯ ದೇವಸ್ಥಾನದ ವಠಾರದಲ್ಲಿ “ವಿಶ್ವ ಪರಿಸರ ದಿನಾಚರಣೆ “

Suddi Udaya

ಜ.24: ಬೆಳ್ತಂಗಡಿಯಲ್ಲಿ “ಬಪ್ಪನಾಡು ಕ್ಷೇತ್ರ ಮಹಾತ್ಮೆ” ಯಕ್ಷಗಾನ ಬಯಲಾಟ

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ಮಧ್ಯೆ ಅಪಘಾತ: ಬೈಕ್ ಸವಾರ ತಾ. ಪಂ. ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಟಿ.ಎಮ್ ರಿಗೆ ತೀವ್ರ ಗಾಯ

Suddi Udaya

ಧರ್ಮಸ್ಥಳ-ನಾರಾವಿ ನಡುವಿನ ಸರಕಾರಿ ಬಸ್ ತಡೆ ಹಿಡಿದಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಇಂದು ಸಂಜೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಬೃಹತ್ ಪ್ರತಿಭಟನೆ

Suddi Udaya
error: Content is protected !!