25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ವತಿಯಿಂದ ಸೇವಾಶ್ರಮಕ್ಕೆ ತಿಂಗಳ ದಿನಸಿ ಸಾಮಾಗ್ರಿ ಹಸ್ತಾಂತರ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿಯ ವತಿಯಿಂದ ಘಟಕದ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಇವರ ಮುಂದಾಳತ್ವದಲ್ಲಿ ವೇಣೂರು ಸಮೀಪದ ಗುರು ಚೈತನ್ಯ ಸೇವಾಶ್ರಮಕ್ಕೆ ಸುಮಾರು 12 ಸಾವಿರ ಮೌಲ್ಯದ ಒಂದು ತಿಂಗಳ ದಿನಸಿ ಸಾಮಗ್ರಿಯನ್ನು ಹಸ್ತಾಂತರಿಸಲಾಯಿತು.

ಸೇವಾ ಕಾರ್ಯಕ್ಕೆ ಜೆಸಿಐ ಬೆಳ್ತಂಗಡಿಯ ಪೂರ್ವಾಧ್ಯಕ್ಷರು, ಸದಸ್ಯರು ಕೊಡುಗೆಗಳನ್ನು ನೀಡುವುದರ ಮೂಲಕ ಕೈಜೋಡಿಸಿದ್ದರು. ಈ ಸಂದರ್ಭದಲ್ಲಿ ಸೇವಾಶ್ರಮದ ಮುಖ್ಯಸ್ಥರು, ಸಿಬ್ಬಂದಿಗಳು, ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷ ಪ್ರಶಾಂತ್ ಲಾೖಲ, ಜೂನಿಯರ್ ಜೇಸಿ ನಿರ್ದೇಶಕ ಪೃಥ್ವಿರಾಜ್ ಜೈನ್ ಡಿ., ಕಾರ್ಯದರ್ಶಿ ಪ್ರಮೋದ್ ಕೆ., ಕೋಶಾಧಿಕಾರಿ ರಕ್ಷಿತ್ ಅಂಡಿಂಜೆ ಸದಸ್ಯರಾದ ಸುದೀಪ್ ಸಾಲ್ಯಾನ್ ಉಪಸ್ಥಿತರಿದ್ದರು.

Related posts

ಬದನಾಜೆ ಸರಕಾರಿ ಶಾಲೆಯಲ್ಲಿ ಸುಜ್ಞಾನ ನಿಧಿ ಯೋಜನೆಗೆ ಚಾಲನೆ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳಿಂದ ಕಬಡ್ಡಿ ಮ್ಯಾಟ್ ಹಸ್ತಾಂತರ

Suddi Udaya

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲ (ರಿ.) ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿಶ್ವಾಸ್ ಶೆಟ್ಟಿಗೆ ಚಿನ್ನದ ಪದಕ

Suddi Udaya

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

Suddi Udaya
error: Content is protected !!