September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಹಾಮಂಡಲೇಶ್ವರ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ನಾಲ್ಕೂರು:ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಿ ಭಗವಂತನ ಅನುಗ್ರಹದಿಂದ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನಡೆಯಲಿ ಎಂದರು.

ಈ ಸಂದರ್ಭದಲ್ಲಿ ಸ್ವಾಮೀಜಿಯವರನ್ನು ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ಗೌರವಿಸಲಾಯಿತು.

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಸಂಘಟನೆಯ ಪ್ರಮುಖರಾದ ಸಂತೋಷ್ ಪಿ ಕೋಟ್ಯಾನ್ ಬಳಂಜ, ಯೋಗೀಶ್ ಆರ್ ಯೈಕುರಿ, ಕರುಣಾಕರ ಹೆಗ್ಡೆ ಬೊಕ್ಕಸ,ಯತೀಶ್ ವೈ.ಎಲ್ ಬಳಂಜ, ಸಂತೋಷ್ ಕುಮಾರ್ ಹಿಮರಡ್ಡ, ವಿಜಯ ಪೂಜಾರಿ ಯೈಕುರಿ, ಪ್ರಶಾಂತ್ ಅಂಚನ್ ಮಜಲೋಡಿ, ಜಗದೀಶ್ ಕೋಟ್ಯಾನ್ ತಾರಿಪಡ್ಪು, ಪ್ರಶಾಂತ್ ಕೋಟ್ಯಾನ್ ದರ್ಖಾಸು, ರಂಜಿತ್ ಪೂಜಾರಿ ಮಜಲಡ್ಡ, ಜಯಪ್ರಸಾದ್ ಕೋಟ್ಯಾನ್ ದರ್ಖಾಸು, ಸುಧೀಶ್ ತಾರಿಪಡ್ಪು, ಸಂಪತ್ ಪಿ ಕೋಟ್ಯಾನ್ ಪುಣ್ಕೆದೊಟ್ಟು, ಪ್ರವೀಣ್ ಡಿ ಕೋಟ್ಯಾನ್ ದರ್ಖಾಸು, ಶರತ್ ಅಂಚನ್ ಬಾಕ್ಯರಡ್ಡ, ದಿನೇಶ್ ಪೂಜಾರಿ ನಿಟ್ಟಡ್ಕ, ಚಂದ್ರಹಾಸ ಬಳಂಜ, ರಕ್ಷಿತ್ ಪೂಜಾರಿ ಬಗ್ಯೋಟ್ಟು, ಸುಧೀರ್ ಸಾಲಿಯಾನ್ ಮಜಲೋಡಿ, ಸತೀಶ್ ಕೋಟ್ಯಾನ್ ಹುಂಬೆಜೆ ,ಪ್ರಣಾಮ್ ಶೆಟ್ಟಿ ಖಂಡಿಗ, ಮಹೇಶ್ ಕುಲಾಲ್ ನಾಲ್ಕೂರು, ಪ್ರಥಮ್ ಕುಮಾರ್ ಹೊಸಮನೆ, ಸತ್ಯಸಾಯಿ ತಾರಿಪಡ್ಪು ಸಹಕರಿಸಿದರು.

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಸಂಘಟನೆಯು ಸಮಾಜಮುಖಿ ಚಿಂತನೆಯೊಂದಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ.ಅಶಕ್ತ ಕುಟುಂಬಗಳಿಗೆ ಸಹಾಯ ಹಸ್ತ, ಕ್ರೀಡಾಕೂಟ ಆಯೋಜನೆ, ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

Related posts

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಆರಂಬೋಡಿ: ಎಲ್ಲಾ ಸರಕಾರಿ ಹಿರಿಯ, ಕಿರಿಯ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮನೋಜ್ ಶೆಟ್ಟಿ ಐತ್ತೇರಿ ರವರಿಂದ ಉಚಿತ ನೋಟ್‌ಪುಸ್ತಕ ವಿತರಣೆ

Suddi Udaya

1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿಜೀ ಮಹಾರಾಜರವರಿಗೆ ಬೆಹರೀನ್ ಬಿಲ್ಲವಾಸ್ ಮತ್ತು ಬೆಹರೀನ್ ಕನ್ನಡ ಸಂಘದಿಂದ ಸಾವಿರಾರು ಜನರ ಸಮ್ಮುಖದಲ್ಲಿ, ವಿಜೃಂಭಣೆಯ “ಗುರು ವಂದನೆ” ಕಾರ್ಯಕ್ರಮ

Suddi Udaya

ಉಜಿರೆ : ರತ್ನಮಾನಸ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ 8 ನೇ ತರಗತಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ‘ಸಂಪನ್ನಮ್–2026’ ಬೀಳ್ಕೊಡುಗೆ ಸಮಾರಂಭ

Suddi Udaya

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ರೆಡಿವೇರ್ಸ್ ಶುಭರಾಂಭ

Suddi Udaya
error: Content is protected !!