September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಿಲ್ಲೂರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಹೋರಿ ಸಾವು

ಬೆಳ್ತಂಗಡಿ: ಕಿಲ್ಲೂರಿನಲ್ಲಿ ಹೋರಿಯೊಂದು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಬಗ್ಗೆ ಕಳೆದ ರಾತ್ರಿ ಬೆಳಕಿಗೆ ಬಂದಿದೆ.


ಕಿಲ್ಲೂರಿನ ಇಸುಬು ಎಂಬವರಿಗೆ ಸೇರಿದ ಹೋರಿ ಇದಾಗಿದೆ. ಹೋರಿ ರಾತ್ರಿ ‌ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಹೋರಿಯ ಸಾವಿಗೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿಯಬೇಕಾಗಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.

Related posts

ಗುರುವಾಯನಕೆರೆ ಶ್ರೀ ಕ್ಷೇತ್ರ ಮಂಚಕಲ್ ದೈವ ಸನ್ನಿಧಿಯ 3ನೇ ವರುಷದ ಪ್ರತಿಷ್ಠಾ ವರ್ಧಂತಿಯ ಪ್ರಯುಕ್ತ ಪರ್ವ ಸೇವೆ

Suddi Udaya

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಯೋಜನೆಯ ಸೇವಾ ಪ್ರತಿನಿಧಿ ಕೇಶವ ಅಚ್ಚಿನಡ್ಕರವರಿಗೆ ಆರ್ಥಿಕ ಧನಸಹಾಯ

Suddi Udaya

ಬೆಳಾಲು: ಕೊಯ್ಯೂರು ಅರಣ್ಯದಲ್ಲಿ ಬೆಂಕಿ

Suddi Udaya

ಶಾಸಕ ಹರೀಶ್ ಪೂಂಜರಿಗೆ ಗರ್ಡಾಡಿ ಶಕ್ತಿ ಕೇಂದ್ರದಿಂದ ಅಭಿನಂದನೆ

Suddi Udaya

ಮಿತ್ತಬಾಗಿಲು ವಿಭಾಷ್ ಮತ್ತು ವಿಭಾ – ಕರಾಟೆ ಅಖಾಡದಲ್ಲಿ ಚಾಂಪಿಯನ್‌ಶಿಪ್‌ ದ್ವಿರತ್ನ ಸಾಧನೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಎಸ್‌ಎಸ್ ವತಿಯಿಂದ ಸದ್ಭಾವನಾ ದಿನ ಆಚರಣೆ

Suddi Udaya
error: Content is protected !!