24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.12: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2024-25ನೇ ಸಾಲಿನ 18ನೇ ವರ್ಷದ ಮಹಾಸಭೆಯು ಜು.12 ರಂದು ಬೆಳಿಗ್ಗೆ ಗಂಟೆ 10-30ಕ್ಕೆ ಸಂಘದ ‘ಸಮೃದ್ಧಿ ಸಭಾಭವನ’ ಪಡಂಗಡಿಯಲ್ಲಿ ಜರಗಲಿರುವುದು.

2024-25ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ ಯಲ್ಲಿ 95% ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ.

Related posts

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ.ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಹಾಗೂ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಖೋ-ಖೋ ಪಂದ್ಯಾಟ: ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಗೇರುಕಟ್ಟೆ :ಪರಪ್ಪು ಜಮಾಅತ್ ನಿಂದ ಅಭಿನಂದನಾ ಸಭೆ: ದರ್ಗಾ ಸುತ್ತಮುತ್ತ ಶಾಶ್ವತ ಕಾಮಗಾರಿ ನಡೆಸಿದ ಮುಸ್ಲಿಮ್ ಯೂತ್ ವಿಂಗ್ ಸಮಿತಿಗೆ ಗೌರವಾರ್ಪಣೆ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ವೃತ್ತಿಯೊಂದಿಗಿನ ಜೀವನದ ಸುಮತೋಲನ” ಕಾರ್ಯಾಗಾರ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ದೊಂಡೊಲೆಯ ವಿಕಲಚೇತನ ಕುಟುಂಬಕ್ಕೆ ಸಹಾಯಹಸ್ತ : ಅರ್ಹರ ಸೇವೆಗೆ ಬೆಳ್ತಂಗಡಿ ಲಯನ್ಸ್ ತೆರೆದುಕೊಂಡಿದೆ-ವಲಯಾಧ್ಯಕ್ಷ ದಿನೇಶ್

Suddi Udaya

ಮುಗಳಿ ಬ್ರಹ್ಮ ಕ್ಷೇತ್ರ ದೇವರ ಸನ್ನಿಧಿ ಬಸದಿ ಒಳಗೆ ನುಗ್ಗಿದ್ದ ನೀರು

Suddi Udaya
error: Content is protected !!