September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

ಧರ್ಮಸ್ಥಳ : ಧರ್ಮಸ್ಥಳದಿಂದ -ಉಜಿರೆ-ಬೆಳಾಲು -ಬಂದಾರು-ಉಪ್ಪಿನಂಗಡಿ, ಸೌತಡ್ಕ ಹಾಗೂ ನೆಲ್ಯಾಡಿ, ಮಾರ್ಗವಾಗಿ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರವರು ಜು. 08 ರಂದು ಧರ್ಮಸ್ಥಳ ದಲ್ಲಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲ , ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಧರ್ಮಸ್ಥಳ ಸಿ.ಎ ಬ್ಯಾಂಕ್ ಅಧ್ಯಕ್ಷ ಪ್ರೀತಮ್ ಡಿ., ಪ್ರಮುಖರಾದ ರತ್ಮವರ್ಮ ಜೈನ್, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಬಿಜೆಪಿ ಬೆಳ್ತಂಗಡಿ ಮಂಡಲ ಸಾಮಾಜಿಕ ಜಾಲತಾಣ ಪ್ರಕೋಷ್ಠ ಸಹ ಸಂಚಾಲಕರಾದ ಸಂದೀಪ್ ರೈ, ಮಂಡಲ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ ಬಂದಾರು, ಧರ್ಮಸ್ಥಳ ಶಕ್ತಿ ಕೇಂದ್ರ ಪ್ರಮುಖರಾದ ಹರ್ಷಿತ್ ಜೈನ್, ವಿಕ್ರಮ್ ಗೌಡ, ಧರ್ಮಸ್ಥಳ ಪಂಚಾಯತ್ ಸದಸ್ಯರಾದ ದಿನೇಶ್ ರಾವ್, ರವಿ ಕುಮಾರ್, ಬಂದಾರು ಗ್ರಾಮಸ್ಥರಾದ ಶ್ರೀಧರ ಗೌಡ , ಡೊಂಬಯ್ಯ ಗೌಡ, ಪ್ರಶಾಂತ್ ಗೌಡ, ಮೋಹನ್ ಬಂಗೇರ, ಪಟ್ರಮೆ ಪಂಚಾಯತ್ ಶಕ್ತಿ ಕೇಂದ್ರ ಪ್ರಮುಖರಾದ ಡಾಗಯ್ಯ ಗೌಡ, ಪಟ್ರಮೆ ಪಂಚಾಯತ್ ಸದಸ್ಯರಾದ ರಾಜೇಶ್ ಶೆಟ್ಟಿ, ಬಿಜೆಪಿ ಪ್ರಮುಖರಾದ ಕಮಲಾಕ್ಷ, ಶರತ್, ಶ್ರೀನಿವಾಸ ಗೌಡ ಪಟ್ರಮೆ, ಹರೀಶ್ ಗೌಡ ಶಿಬರಾಜೆ, ಧರ್ಮಸ್ಥಳ ಡಿಪ್ಪೋ ಮ್ಯಾನೇಜರ್, ಕೆ.ಎಸ್.ಆರ್.ಟಿ.ಸಿ ಮೇಲ್ವಿಚಾರಕ ರೋಶನ್ ವಾಲ್ಟರ್, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಪಟ್ರಮೆ: ಕೆರೆಮನೆ ನಿವಾಸಿ ಸದಾಶಿವ ನಿಧನ

Suddi Udaya

ಬದನಾಜೆ ಸ.ಉ.ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ಉಜಿರೆ: ಶ್ರೀ ಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಕಾಶಿಪಟ್ನ: ಸಮೀಪದ ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ, ಕಾರಣ ಪೋಲೀಸ್ ತನಿಖೆಯಿಂದ ತಿಳಿಯಬೇಕಷ್ಠೆ.

Suddi Udaya

ಜೆ ಇ ಇ ಮೈನ್ ಫಲಿತಾಂಶದಲ್ಲಿ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಅಮೋಘ ಸಾಧನೆ : 202 ವಿದ್ಯಾರ್ಥಿಗಳು ಅರ್ಹತೆ : ಮೋಹಿತ್. ಎಂ ದೇಶಕ್ಕೆ 29ನೇ ರ್‍ಯಾಂಕ್

Suddi Udaya

ಬಹುನಿರೀಕ್ಷಿತ ರಾನಿ ಚಲನಚಿತ್ರದ ನಾಯಕ ನಟ ಗಂಭೀರ ಗಾಯ: ಕಾರ್ಯಕಾರಿ ನಿರ್ಮಾಪಕ ಕೊಕ್ರಾಡಿಯ ಗಿರೀಶ್ ಹೆಗ್ಡೆ ಅದೃಷ್ಟವಶಾತ್ ಪಾರು

Suddi Udaya
error: Content is protected !!