September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಮೂಡಾಯಿಬೆಟ್ಟು ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

ಬೆಳ್ತಂಗಡಿ : ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂಡಾಯಿಬೆಟ್ಟು ಇಲ್ಲಿ ಲಯನ್ಸ್ ಅಮೃತ ಬಿಂದು ಸೇವಾ ಯೋಜನೆಯಡಿಯಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ರಶ್ಮಿ ಹೆಚ್. ಎಸ್., ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪದ್ಮನಾಭ ಗೌಡ, ಶಾಲಾ ಶಿಕ್ಷಕ ಕಿಶೋರ್ ಕುಮಾರ್, ಲಯನ್ಸ್ ಕ್ಲಬ್ ಬೆಳ್ತಂಗಡಿ ಜತೆ ಕಾರ್ಯದರ್ಶಿ ನಾಣ್ಯಪ್ಪ ನಾಯ್ಕ್, ಕಾರ್ಯಕ್ರಮ ಸಂಯೋಜಕ ವಸಂತ್ ಶೆಟ್ಟಿ ಶ್ರದ್ದಾ, ಲಯನ್ಸ್ ಸದಸ್ಯರುಗಳಾದ ರಾಮಕೃಷ್ಣ ಗೌಡ, ಭುಜಬಲಿ ಧರ್ಮಸ್ಥಳ, ಗೋಪಾಲಕೃಷ್ಣ ಕಾಂಚೋಡು, ಪ್ರವೀಣ್ ಹೆಚ್. ಎಸ್., ಸುಂದರಿ ನಾಣ್ಯಪ್ಪ ನಾಯ್ಕ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಲಯನ್ ಗೋಪಾಲಕೃಷ್ಣ ಕಾಂಚೋಡು ಇವರ ಪ್ರಾಯೋಜಕತ್ವದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಡ್ರ್ಯಾಗನ್ ಹಣ್ಣು ವಿತರಿಸಲಾಯಿತು. ಮಂದಾರ ಬಲಿಪ ಸಹಕರಿಸಿದರು.

Related posts

ಎಂಡೋ ಪೀಡಿತ ಮಗುವಿನ ಚಿಕಿತ್ಸೆಗೆ ನೇರವಾದ ರಕ್ಷಾಸಮಿತಿ ಸದಸ್ಯ ಕರೀಮ್‌ ಗೇರುಕಟ್ಟೆ

Suddi Udaya

ಕಳೆಂಜ: ವಳಗುಡ್ಡೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದರ್ಜೆ ಕಾಲೇಜಿನ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಗೇರುಕಟ್ಟೆ ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲರು ವಿ. ಲಕ್ಷ್ಮೇ ಗೌಡ ಹೃದಯಾಘಾತದಿಂದ ನಿಧನ

Suddi Udaya

ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ ಯುವ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ “ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ”ಪ್ರದಾನ

Suddi Udaya

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ವಿದ್ಯಾರ್ಥಿಗಳಿಂದ ಪ್ರಾಯೋಗಿಕ ‘ಮಾದರಿ ಸಂಸತ್ತು 2025 -26’

Suddi Udaya
error: Content is protected !!