September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ರೆಂಜಾಳ ಗೆಳೆಯರ ಬಳಗ ಸೇವಾ ಟ್ರಸ್ಟ್ ನ ಮೊಸರುಕುಡಿಕೆ ಉತ್ಸವ ಸಮಿತಿ ರಚನೆ

ಉಜಿರೆ : ಇಲ್ಲಿಯ ರೆಂಜಾಳ ಗೆಳೆಯರ ಬಳಗ ಸೇವಾ ಟ್ರಸ್ಟ್ ಆಶ್ರಯದಲ್ಲಿ ನಡೆಯುವ 3ನೇ ವರ್ಷದ ಮೊಸರುಕುಡಿಕೆ ಉತ್ಸವ ಸಮಿತಿಯ ಪದಾಧಿಕಾರಿಗಳನ್ನು ಗೌರವಧ್ಯಕ್ಷ ಕಿರಣ್ ಕುಮಾರ್ ಕೀರ್ತಿ ಇವರ ನಿವಾಸದಲ್ಲಿ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ವಂದಿತಾ ಪ್ರಭು, ಪ್ರಧಾನ ಕಾರ್ಯದರ್ಶಿಯಾಗಿ ರೂಪಾ ರಿತೇಶ್, ಕೋಶಾಧಿಕಾರಿಗಳಾಗಿ ಮೋಕ್ಷಿತಾ ಹಾಗೂ ಸದಸ್ಯರುಗಳನ್ನು ರೆಂಜಾಳ ವಾರ್ಡಿನ ಸರ್ವ ಸದಸ್ಯರು ಸೇರಿ ಆಯ್ಕೆ ಮಾಡಲಾಯಿತು.

Related posts

ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕದ ಸಮಿತಿ ರಚನೆ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಗೆ ‘ಶಿಕ್ಷಣ ಭೀಷ್ಮ ಪ್ರಶಸ್ತಿ’ಯ ಗರಿ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಕಿಂಡರ್‌ಗಾರ್ಟನ್ ವಿಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ಸಂಭ್ರಮ

Suddi Udaya

ಕ್ಲಸ್ಟರ್ ಮಟ್ಟದ ಕಬ್ಬಡಿಯಲ್ಲಿ ವೇಣೂರು ಸರ್ಕಾರಿ ಪ್ರೌಢಶಾಲೆಗೆ ಗೆಲುವು

Suddi Udaya

ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೊಡಿಮರ ಸ್ಥಾಪನೆ

Suddi Udaya

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ ಹಾಗೂ ವಿಠಲ್ ಗೌಡ

Suddi Udaya
error: Content is protected !!