32.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಶಾಲೆತ್ತಡ್ಕ ಹಾ.ಉ.ಸ. ಸಂಘದ ಆಡಳಿತ ಮಂಡಳಿಯಿಂದ ಶಾಸಕ ಹರೀಶ್ ಪೂಂಜ ರವರಿಗೆ ಅಭಿನಂದನೆ

ಕಳೆಂಜ: ಶಾಲೆತ್ತಡ್ಕ ಹಾ.ಉ.ಸ. ಸಂಘದ ಆಡಳಿತ ಮಂಡಳಿಯಿಂದ ಶಾಸಕ ಹರೀಶ್ ಪೂಂಜ ಭೇಟಿ ಮಾಡಿ ನೂತನ ಆಡಳಿತ ಮಂಡಳಿ ಆಯ್ಕೆಯಲ್ಲಿ ಸಹಕರಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿರುತ್ತಾರೆ.

ಕಳೆಂಜ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಧನಂಜಯ ಗೌಡ ವಳಚ್ಚಿಲ್‌, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಹರೀಶ್ ಕೊಯ್ಲಾ, ಬಿಜೆಪಿ ಮುಖಂಡ ಸಂತೋಷ ಜೈನ್ ವಲಂಬಳ, ಕಳೆಂಜ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶಾರದಾ, ಪಂಚಾಯತ್ ಮಾಜಿ ಸದಸ್ಯರಾದ ಪ್ರವೀಣ್‌ ಬಟ್ಯಾಲ್, ಹರೀಶ್ ವಳಗುಡ್ಡೆ, ಜಯಚಂದ್ರ ಬಲ್ಕಜೆ, ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷ ಹರೀಶ್ ರಾವ್ ಕಾಯಡ, ಉಪಾಧ್ಯಕ್ಷೆ ಭಾರತಿ ಧರ್ಣಪ್ಪ ಗೌಡ, ಸದಸ್ಯರಾದ ಸುಂದರ ಪೂಜಾರಿ, ಸುಬ್ರಾಯ ಗೌಡ, ಆನಂದ ಗೌಡ, ಮೋಹನ್ ಗೌಡ, ಶಶಿಕಲಾ ಧನಂಜಯ ಗೌಡ, ಚಂದ್ರ ಶೇಖರ ಗೌಡ, ನಾರಾಯಣ ಗೌಡ, ರತ್ನಾಕರ ಗೌಡ ದೇವಿಕಾ ಪದ್ಮನಾಭ ಗೌಡ ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ಜು.14-19: ಬೆಳ್ತಂಗಡಿ ಪ್ರಭು ಜ್ಯುವೆಲ್ಸ್ ನಲ್ಲಿ ವಿಶೇಷ ಮನ್ಸೂನ್ ಮಾರಾಟ

Suddi Udaya

ನಡ ಗೌಡರ ಯಾನೆ ಒಕ್ಕಲಿಗರ ಸೇವಾ ಮಹಿಳಾ ಘಟಕ, ಯುವ ವೇದಿಕೆ “ಆಟಿಡೊಂಜಿ ದಿನ” ಹಾಗೂ “ಪ್ರತಿಭಾ ಪುರಸ್ಕಾರ”

Suddi Udaya
error: Content is protected !!