September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಯಕ್ಷಗಾನ ಮೇಳದ ನಿವೃತ್ತ ಚಾಲಕ ಪದ್ಮಯ್ಯ ಗೌಡ ನಿಧನ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಯಕ್ಷಗಾನ ಮೇಳದಲ್ಲಿ ಹಲವಾರು ವರ್ಷಗಳಿಂದ ಚಾಲಕರಾಗಿ ನಿವೃತ್ತಿಗೊಂಡಿದ್ದ ಪದ್ಮಯ್ಯ ಗೌಡ (72ವ) ಕಾಣಿಯೂರು ಜು.8ರಂದು ನಿಧನರಾಗಿದ್ದಾರೆ.

ಇವರು ಯಕ್ಷಗಾನ ಮೇಳದಲ್ಲಿ 40ವರ್ಷಕ್ಕೂ ಅಧಿಕ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡಿದ್ದರು. ಮೃತರು ಪತ್ನಿ, ಪುತ್ರಿ, ಅಳಿಯ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಡಿವೈಎಫ್ಐ ಯಿಂದ ಪಟ್ರಮೆ ಶಾಲಾ ಮಕ್ಕಳಿಗೆ ಸಂವಿಧಾನ ಪುಸ್ತಕ ಕೊಡುಗೆ

Suddi Udaya

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕಾಶಿಪಟ್ಣ ಸ.ಪ್ರೌ. ಶಾಲೆ ದ್ವಿತೀಯ ಸ್ಥಾನ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ

Suddi Udaya

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನ ಮಾಲಕ ವಲೇರಿಯನ್ ರೊಡ್ರಿಗಸ್ ನಿಧನ

Suddi Udaya

ಕುತ್ಲೂರು: ಅಕ್ರಮ ಗೋಮಾಂಸ ಸಾಗಾಟ : ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya

2023-24ನೇ ಸಾಲಿನಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!