September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಕೀಲರ ನಿಯೋಗದಿಂದ ವಿ.ಪ. ಶಾಸಕ ಐವನ್ ಡಿ ಸೋಜಾ ರವರ ಭೇಟಿ, ಹೊಸ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಬಗ್ಗೆ ಚರ್ಚೆ

ಬೆಳ್ತಂಗಡಿಯ ಜನತೆ ಮತ್ತು ನ್ಯಾಯವಾದಿಗಳ ಬಹು ದಿನಗಳ ಬೇಡಿಕೆಯಾಗಿದ್ದ ಹೊಸ ನ್ಯಾಯಾಲಯ ಸಂಕೀರ್ಣದ ಮೊದಲ ಹಂತದ ಕಾಮಗಾರಿಗೆ ಸರಕಾರ ರೂ 9 ಕೋಟಿ ಮಂಜೂರುಗೊಳಿಸಿದ್ದು ಸದ್ರಿ ಕಾಮಗಾರಿಯ ಕುರಿತಾದ ಪೂರಕ ಕಾರ್ಯಗಳ ಬಗ್ಗೆ ಮಂಗಳೂರಿನಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿ ಸೋಜಾ ರವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್ ಎ, ಹಿರಿಯ ಸಮಿತಿ ಚೇರ್ಮನ್ ಅಲೋಶಿಯಸ್ ಎಸ್ ಲೋಬೊ, ಮಾಜಿ ಅಧ್ಯಕ್ಷ ಶಶಿಕಿರಣ್ ಜೈನ್ ಮತ್ತು ಕೋಶಾಧಿಕಾರಿ ಪ್ರಶಾಂತ್ ಎಮ್ ಉಪಸ್ಥಿತರಿದ್ದರು.

Related posts

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ-ಸಾಧಕರಿಗೆ ಸನ್ಮಾನ, ಧಾರ್ಮಿಕ ಕಾರ್ಯಕ್ರಮ

Suddi Udaya

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಖಂಡನೆ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮ: ತಹಸೀಲ್ದಾರ್ ಪೃಥ್ವಿ ಸಾನಿಕಾಂ ಭೇಟಿ, ಪರಿಶೀಲನೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರಿಂದ ಸಂವಾದ ಕಾರ್ಯಕ್ರಮ

Suddi Udaya

ಕಣಿಯೂರು: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

Suddi Udaya
error: Content is protected !!