ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆಯ ನೀರು

ಮುಂಡಾಜೆ, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ ನಾಲ್ಕು ಗ್ರಾಮಗಳಿಗೆ ಸಂಬಂಧಪಟ್ಟ ರಸ್ತೆಯು ಪೈಚಾರು-ದಿಡುಪೆ ರಾಜ್ಯ ಹೆದ್ದಾರಿಗೆ ಒಳಪಟ್ಟ ರಸ್ತೆಯಾಗಿದ್ದು ಈ ರಸ್ತೆಯ ಚರಂಡಿ ವ್ಯವಸ್ಥೆಯಿಲ್ಲದ್ದೇ ಮಳೆಯ ನೀರು ರಸ್ತೆಯಲ್ಲೇ ಹರಿದು ಕೃತಕ ನೆರೆ ಉಂಟಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಚರಂಡಿಯ ವಿಚಾರವಾಗಿ ಗ್ರಾಮ ಪಂಚಾಯತ್ ಸಭೆಗಳಲ್ಲಿ ಕೇಳಿದರೆ ಲೋಕೋಪಯೋಗಿ ಇಲಾಖೆಗೆ ಮನವಿ ನೀಡಿದರೂ ಯಾವುದೇ ರೀತಿಯ ಪ್ರತಿಕ್ರೀಯೆ ನೀಡುವುದಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಜ.17,18: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರವರ್ಧಿತ ಆರ್ಥಿಕತೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಪಾತ್ರ’ ಕುರಿತು ಅಂತರರಾಷ್ಟ್ರೀಯ ವಿಚಾರ ಸಂಕಿರಣ ‘

Suddi Udaya

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

Suddi Udaya

ಮೊಗ್ರು: ಶ್ರೀರಾಮ ಶಿಶು ಮಂದಿರದಲ್ಲಿ ವನಮಹೋತ್ಸವ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya

ಬೆಳಾಲು ಪ್ರೌಢಶಾಲಾ ಮಕ್ಕಳಿಂದ ಬಳಂಜ ಫಾರ್ಮ್ ಭೇಟಿ

Suddi Udaya

ಕೊಕ್ಕಡ : ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya
error: Content is protected !!