March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

ಉಜಿರೆ : ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳ ಸಿಇ‌ಟಿ-2025  ಆಯ್ಕೆ ದಾಖಲಿಸುವ ಪ್ರಕ್ರಿಯೆ  ಆನ್ಲೈನ್ ಆಗಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸಹಾಯ ಕೇಂದ್ರವನ್ನು ಉಜಿರೆಯ ಎಸ್‌ಡಿ‌ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜು. 9 ರಿಂದ ಆರಂಭಿಸಲಾಗುವುದು. ಅಭ್ಯರ್ಥಿಗಳು ಇದರ ಉಪಯೋಗ ಪಡೆದುಕೊಳ್ಳಬಹುದೆಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಯ್ಕೆಯನ್ನು ನಮೂದಿಸಲು ಬರುವಾಗ ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ಡ್ ಮೊಬೈಲ್, ಸಿ.ಇ.ಟಿ ಸೀಕ್ರೆಟ್ ಕೀ, ಪಾಸ್ ವರ್ಡನ್ನು ಜೊತೆಗೆ ತರಲು ಕೋರಲಾಗಿದೆ.
ಸಂಪರ್ಕ ಸಮಯ 10AM-4PM   ಹೆಚ್ಚಿನ ಮಾಹಿತಿಗಾಗಿ ಪ್ರೊ. ಮಹೇಶ್ ಡಿ.ಎಸ್. ( 9113636880 ) ಅವರನ್ನು ಸಂಪರ್ಕಿಸಬಹುದಾಗಿದೆ.

Related posts

ಅಪಘಾತದಲ್ಲಿ ನಿಧನರಾದ ನಾವೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಾಝಿನ್ ರವರಿಗೆ ಶ್ರದ್ಧಾಂಜಲಿ

Suddi Udaya

ಪ್ರಾಮಾಣಿಕ ಜನಸೇವೆಗಾಗಿ ಸಹಕಾರ ಸಂಘಗಳು ಕಟಿಬದ್ದರಾಗಬೇಕು; ಬೆಳ್ತಂಗಡಿ ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ ಕರೆ

Suddi Udaya

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

Suddi Udaya

ಡಾ. ರೋಹನ್ ದೀಕ್ಷಿತ್ ರೋಟರೀ ಕ್ಲಬ್ ಸದಸ್ಯರಾಗಿ ಪದಗ್ರಹಣ

Suddi Udaya

ಎ.3ರಿಂದ ಎ.7: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya
error: Content is protected !!