24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉರುವಾಲು : ವಿಷ ಸೇವಿಸಿ ಯುವಕ ಆತ್ಮಹತ್ಯೆ

ಉರುವಾಲು : ಇಲ್ಲಿಯ ಮನೆಗಾರ ಮಜಲು ಮನೆ ನಿವಾಸಿ ಸುರೇಶ್ (30) ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ಜು.8ರಂದು ಸಂಭವಿಸಿದೆ.

ದಿ. ನೀಲಯ್ಯ ಗೌಡ ರವರ ಪುತ್ರನಾದ ಸುರೇಶ್ ಅವರು ಉಪ್ಪಿನಂಗಡಿ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಕರ್ತವ್ಯಕ್ಕೆ ರಜೆ ಹಾಕಿ ಮನೆಯಲ್ಲಿದ್ದರು. ಯಾವುದೋ ವೈಯಕ್ತಿಕ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿರುವುದಾಗಿ ದೂರಲಾಗಿದೆ.

ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೃತರು ಇಬ್ಬರು ಸಹೋದರರು, ಇಬ್ಬರು ಸಹೋದರಿಯನ್ನು ಅಗಲಿದ್ದಾರೆ.

Related posts

ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಉಜಿರೆಯ ಶ್ರೀ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಾಲೇಜಿನ ವತಿಯಿಂದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಾಗಾರ

Suddi Udaya

ಮುಂಡಾಜೆ ಪ. ಪೂ. ಕಾಲೇಜು: ಜಾಗೃತ ಜಾಗೃತಿ ಸಪ್ತಾಹ

Suddi Udaya

ಇಂದಬೆಟ್ಟು ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಣೆ

Suddi Udaya

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

Suddi Udaya

ವೆನ್ಲಾಕ್‌ ರಕ್ಷಾ ಸಮಿತಿ ಸಭೆಯಲ್ಲಿ ಕರೀಂ ಗೇರುಕಟ್ಟೆ, ಜಯರಾಮ ಭಾಗಿ

Suddi Udaya
error: Content is protected !!