37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಮಂಗಳೂರು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪು ಷ್ಪಗಿರಿ ರವರ ಹುಟ್ಟುಹಬ್ಬವನ್ನು ಅಭಿಮಾನಿ ಬಳಗದಿಂದ ಮಂಗಳೂರಿನ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಆಚರಿಸಲಾಯಿತು.

ಅಭಿಮಾನಿ ಬಳಗದ ಪ್ರಮುಖರಾದ ನಂದೇಶ್ ಗೌಡ ನಾಗನಮಜಲು, ಯುಕೇಶ್ ಪಟ್ರಮೆ, ವಿಶ್ವನಾಥ್ ಹೇರ, ಗಣೇಶ್ ಹೇರ, ಸಂದೇಶ್ ಗೌಡ ಮೀನಾಡಿ, ಶ್ರೀಕಾಂತ ಕೊಣಾಜೆ, ಪವನ್ ಕೇದಿಗೆಬನ ಉಪಸ್ಥಿತರಿದ್ದರು.

Related posts

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಎಸ್‌ಡಿಪಿಐ ಸಂಸ್ಥಾಪನಾ ದಿನ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಕಿಂಡರ್‌ಗಾರ್ಟನ್ ವಿಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ಸಂಭ್ರಮ

Suddi Udaya

ಬಳಂಜ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಪ್ಲೇಟ್ ಇಡುವ ಸ್ಟ್ಯಾಂಡ್ ಕೊಡುಗೆ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಪವನ್ ರವರ ಚಿಕಿತ್ಸೆಗೆ ನೆರವು

Suddi Udaya

ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ: ರೂ. 50 ಲಕ್ಷ ನಗದಿನೊಂದಿಗೆ ಕಾರಿನಲ್ಲಿ ಹೋಗಿದ್ದ ಮೂವರು: ನಕಲಿ ಚಿನ್ನದ ಆಸೆಗೆ ಮೂವರ ಬಲಿಯಾಯಿತೆ ಎಂಬ ಶಂಕೆ: ಸಮಗ್ರ ತನಿಖೆ ಬಳಿಕವಷ್ಟೇ ದೊರೆಯಲಿದೆ ಸ್ವಷ್ಟ ಮಾಹಿತಿ

Suddi Udaya
error: Content is protected !!