September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಪೆರ್ಲ ನಿವಾಸಿ ಕುಸುಮಾವತಿ ನಿಧನ


ಉಜಿರೆ: ಇಲ್ಲಿನ ಪೆರ್ಲ ನಿವಾಸಿ ದಿ.ಕೃಷ್ಣಪ್ಪ ಪೂಜಾರಿ ಇವರ ಪತ್ನಿ ಕುಸುಮಾವತಿ(64 ವ) ರವರು ಅಲ್ಪಕಾಲದ ಅಸೌಖ್ಯದಿಂದ ಜು .8 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೃತರು ಪುತ್ರ ಕಿಶೋರ್ ಪೆರ್ಲ , ಮೂವರು ಪುತ್ರಿಯರು, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಗುರಿಪಳ್ಳ: ರಸ್ತೆಯ ಬದಿಯ ಚರಂಡಿಗೆ ಬಿದ್ದ ಬೈಕ್

Suddi Udaya

ನೀತಿ ಸಂಹಿತೆ ಜಾರಿ: ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯ ಕಾರ್ಯಚರಣೆ ಸ್ಥಗಿತ

Suddi Udaya

ತಲೆಮರೆಸಿಕೊಂಡು ಮೃತಪಟ್ಟ ಆರೋಪಿಯ ಮರಣ ಪತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Suddi Udaya

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

Suddi Udaya

ಬಂಟ ಕಲಾ ಸಂಭ್ರಮ ಭಾರತ ದರ್ಶನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ತಂಡಕ್ಕೆ ದ್ವಿತೀಯ ಸ್ಥಾನ

Suddi Udaya

ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಕುಮಿತೆ ಹಾಗೂ ಕಟಾ ವಿಭಾಗದಲ್ಲಿ ಚಿನ್ನದ ಪದಕ

Suddi Udaya
error: Content is protected !!