ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಪ್ರಾರಂಭ

ವೇಣೂರು : ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ ಮತ್ತು ಕಾಲೇಜಿನಲ್ಲಿ ಶಿಕ್ಷಣಕ್ಕೆ ಮಾತ್ರ ಮಹತ್ವವನ್ನು ನೀಡುವುದಲ್ಲದೆ, ಪಠ್ಯೇತರ ಚಟುವಟಿಕೆಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದು, ಪ್ರತಿ ಶುಕ್ರವಾರ ಯೋಗ, ಸಂಗೀತ ಯಕ್ಷಗಾನ, ಕರಾಟೆ, ಡ್ಯಾನ್ಸ್ ತರಗತಿಗಳು ಪ್ರಾರಂಭಗೊAಡಿದ್ದು ಇದರ ಜೊತೆಗೆ ವಿದುಷಿ ಶ್ರೀಮತಿ ನಿಶಾ ಪ್ರಸಾದ್ ಇವರು ಭರತನಾಟ್ಯ ತರಗತಿಯನ್ನು ಪ್ರಾರಂಭಿಸುತ್ತಿದ್ದಾರೆ.

ಜು.8 ರಂದು ಜ್ಞಾನವಾಹಿನಿ ತಂಡದವರಾದ ರಾಧಿಕಾ ಶೆಟ್ಟಿ ಮತ್ತು ವಿದುಷಿ ನಿಶಾ ಪ್ರಸಾದ್ ಬಳಗದವರಿಂದ ೮ ಪ್ರಕಾರಗಳಲ್ಲಿ ಭರತನಾಟ್ಯ ನೃತ್ಯ ಮತ್ತು ಭರತನಾಟ್ಯ ಮುದ್ರೆಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕ ಅಶ್ವಿತ್ ಕುಲಾಲ್ ಮತ್ತು ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶೋಭಾ ಎಲ್.ಎನ್ ಹಾಗೂ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬದನಾಜೆ ಶಾಲೆಗೆ ದೇಣಿಗೆ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ವಾರೀಸುದಾರರ ಪತ್ತೆಗೆ ಮನವಿ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya

ಕೊಕ್ಕಡ: ಸೌತಡ್ಕದಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ: ನಡೆದು ಕೊಂಡು ಹೋಗುವ ಸಂದರ್ಭದಲ್ಲಿ ಆನೆ ತಿವಿದು; ಬಾಲಕೃಷ್ಣ ಶೆಟ್ಟಿ ಸ್ಥಳದಲ್ಲೇ ಸಾವು

Suddi Udaya

ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾಬಂಧನ ಆಚರಣೆ

Suddi Udaya
error: Content is protected !!