September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ರೂ.3ಕೋಟಿ ಅನುದಾನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಟ್ಟದ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ರೂ.3 ಕೋಟಿ ಅನುದಾನವನ್ನು ಸರ್ಕಾರ ಮಂಜೂರು ಗೊಳಿಸಿದ್ದು, ಅನುದಾನ ಮಂಜೂರುಗೊಳಿಸುವಲ್ಲಿ ಸಹಕಾರ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಭೇಟಿಯಾಗಿ ಮಂಗಳೂರಿನಲ್ಲಿ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲಿಯನ್ ಮಾಲಾಡಿ,ದಕ್ಷಿಣ ಕನ್ನಡ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಶೇಖರ್ ಕುಕ್ಕೆಡಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ, ತಾಲೂಕು ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ಶ್ರೀಧರ್ ಕಲೆಂಜ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ನೇಮಿರಾಜ ಕಿಲ್ಲೂರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಬಳಂಜ: ಗಾಳಿ ಮಳೆಗೆ ಮನೆ ಕುಸಿತ-ಶಾಸಕ ಹರೀಶ್ ಪೂಂಜ ಭೇಟಿ, ಪರಿಹಾರ ದೊರಕಿಸಿ ಕೊಡುವ ಭರವಸೆ

Suddi Udaya

ಬೆಳ್ತಂಗಡಿ: ಭುಡ್ಣಾರು ಶಕುಂತಲಾ ಶೆಟ್ಟಿ ನಿಧನ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ಆಟಿಕೋಲ: ನೂರಾರು ಭಕ್ತರಿಂದ ಶ್ರೀ ದೈವದ ದರ್ಶನ, ವಿಶೇಷ ಸೇವೆ

Suddi Udaya

ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಸವಣಾಲುವಿನ ಹಿತ್ತಿಲಪೇಲ ನಿವಾಸಿಗಳು; ಸಂಪರ್ಕ ಕೊಂಡಿಯಾಗಿರುವ ನದಿಯನ್ನೇ ದಾಟದಂತೆ ಬ್ಯಾನರ್ ಹಾಕುವ ಮೂಲಕ ಅಧಿಕಾರಿಗಳ ದಿಗ್ಬಂಧನ

Suddi Udaya

ಎಸ್.ಡಿ.ಎಂ ಐಟಿ ಕಾಲೇಜು : ವಿವೇಕ ಜಾಗೃತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!