22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ಬಹುಮಾನ

ಉಜಿರೆ: ಎಮ್. ರಾಮಣ್ಣ ಶೆಟ್ಟಿ ಮೆಮೋರಿಯಲ್ ಶಾಲೆ, ತೋಕೂರು ಇಲ್ಲಿ “ಸಂವೇದನ 2025” ಎಂಬ ಶೀರ್ಷಿಕೆಯಡಿಯಲ್ಲಿ ಅಂತರ ಶಾಲಾ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ಕಾರ್ಯ ಯೋಜನೆ ತಯಾರಿ ಹಾಗೂ ಪ್ರಸ್ತುತಿ ಸ್ಪರ್ಧೆಗಳನ್ನು ಆಯೋಜಿಸಿದ್ದು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರೌಢಶಾಲಾ ವಿಭಾಗದ ಸ್ಪರ್ಧೆಯಲ್ಲಿ ಒಂಬತ್ತನೇ ತರಗತಿ ಪೃಥ್ವಿ ಹಾಗೂ ತೇಜಸ್ ದ್ವಿತೀಯ ಸ್ಥಾನವನ್ನು ಪಡೆದು ವಿಜೇತರಾಗಿರುತ್ತಾರೆ.

ಭಾಗವಹಿಸಿದ ಹಾಗೂ ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಮನ್ಮೋಹನ್ ನಾಯ್ಕ್ ಕೆ.ಜಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಶುಭಹಾರೈಸಿದರು.

Related posts

ಅರಸಿನಮಕ್ಕಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ತುಂಗಪ್ಪ ಬಂಗೇರ ನೇತೃತ್ವದಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 17 ನೇ ವರ್ಷದ ಸಾಮೂಹಿಕ ವಿವಾಹ: ಸತಿ ಪತಿಗಳಾಗಿ 7 ಜೋಡಿ ಗೃಹಾಸ್ಥಶ್ರಮಕ್ಕೆ,ಸಾಧಕರಿಗೆ ಸ್ವಸ್ತಿ ಸಿರಿ ರಾಜ್ಯಪ್ರಶಸ್ತಿ, ಸ್ವಸ್ತಿಕ್ ಸಂಭ್ರಮ ಪ್ರಶಸ್ತಿ ಪ್ರದಾನ

Suddi Udaya

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಜೀವನದಲ್ಲಿ ಜಿಗುಪ್ಸೆ : ಕೊಕ್ಕಡದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಅ.23 ಶ್ರೀ ಮಹಾಗಣಪತಿ ದಂತ ಚಿಕಿತ್ಸಾಲಯ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಲೆನ್ಸಿ ಪಿಂಟೊ, ಉಪಾಧ್ಯಕ್ಷರಾಗಿ ಫ್ರಾನ್ಸಿಸ್ ವಿ.ವಿ ಅವಿರೋಧ ಆಯ್ಕೆ

Suddi Udaya
error: Content is protected !!