22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೋಳಿಯಂಗಡಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು

ವೇಣೂರು : ಇಲ್ಲಿನ ಗೋಳಿಯಂಗಡಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸ್ಥಳೀಯ ನಿವಾಸಿ ಅಬುಸಾಲಿ ಎಂಬವರು ಜು 8 ರಂದು ಸಂಜೆ 7 ಗಂಟೆಯ ಸುಮಾರಿಗೆ ಗೋಳಿಯಂಗಡಿಯಲ್ಲಿರುವ ತನ್ನ ಮನೆಯ ಎದುರು ಕೆ.ಎ 21 ಎಸ್ 7390ನಂಬರ್ ನ ಬೈಕ್ ಅನ್ನು ನಿಲ್ಲಿಸಿ ಮೂಡಬಿದ್ರೆಯಲ್ಲಿರುವ ಇನ್ನೊಂದು ಮನೆಗೆ ಹೋಗಿದ್ದರು ಅವರು ಜು.9 ರಂದು ಬೆಳಗ್ಗೆ ಮನೆಗೆ ಹಿಂತಿರುಗಿದಾಗ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ನಾಪತ್ತೆಯಾಗಿತ್ತು. ಕಳವಾದ ಬೈಕಿನ ಮೌಲ್ಯ ರೂ 15,000ಎಂದು ಅಂದಾಜಿಸಲಾಗಿದೆ. ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ನಾಲ್ಕೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಜನಮಂಗಳ ಯೋಜನೆಯಡಿ ಮಂಜೂರಾದ ವಾಕಿಂಗ್ ಸ್ಟಿಕ್ ಹಸ್ತಾಂತರ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿಯ ವತಿಯಿಂದ ದೀಪಾವಳಿ ಸಂಭ್ರಮ

Suddi Udaya

ಪ್ರಶಾಂತ್ ಲಾೖಲ ರವರಿಗೆ ಜೆಸಿಐ ಭಾರತದ ವಲಯ 15 ರ ಅತ್ಯುನ್ನತ “ಕಮಲ ಪತ್ರ” ಪ್ರಶಸ್ತಿ

Suddi Udaya

ಉದ್ಯೋಗ ಖಾತರಿ ಯೋಜನೆಯಡಿ ಮಾನವ ದಿನಗಳನ್ನು ಸೃಜಿಸಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾಮ ಪಂಚಾಯತ್

Suddi Udaya

ಕಳೆದ ರಾತ್ರಿ ಸುರಿದ ಗುಡುಗು ಸಹಿತ ಜೋರಾದ ಗಾಳಿ ಮಳೆ: ಮುಂಡಾಜೆ- ಕಲ್ಮಂಜದಲ್ಲಿ 2 ಮನೆಗಳಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya
error: Content is protected !!