ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ನೊಚ್ಚ ಮನೆತನದ ಕುವರಿ ನಿಯತಿ ಅಮೇರಿಕಾದಲ್ಲಿ ಯಕ್ಷಗಾನ ನಾಟ್ಯ ಪ್ರದರ್ಶನ

ಅಳದಂಗಡಿ: ಅಳದಂಗಡಿಯ ಪ್ರತಿಷ್ಠಿತ ನೊಚ್ಚ ಮನೆತನದ ಕುವರಿ ನಿಯತಿ ಇವರು ಅಮೇರಿಕಾದ ನಾರ್ತ್ಕೆರೋಲಿನಾದ ರ‍್ಯಾಲಿಯಲ್ಲಿ ನಡೆದ ಆಲ್ ಅಮೇರಿಕಾ ತುಳು ಕೂಟದ ಸಿರಿಪರ್ಬ ಕಾರ್ಯಕ್ರಮದಲ್ಲಿ ನಿರೂಪಣೆ, ಶಾಸ್ತಿçÃಯ ಸಂಗೀತ ಮತ್ತು ಯಕ್ಷಗಾನ ನಾಟ್ಯವನ್ನು ಪ್ರದರ್ಶಿಸಿ ಎಲ್ಲರಿಂದ ಪ್ರಶಂಸೆಯನ್ನು ಪಡೆದಿದ್ದಾರೆ.


ಬಾಲ್ಯದಿಂದಲೇ ಕಲೆ, ಸಾಹಿತ್ಯ, ನಾಟ್ಯ, ನಿರೂಪಣೆ, ಯಕ್ಷಗಾನದಲ್ಲಿ ವಿಶೇಷ ಆಸಕ್ತಿ ಹೊಂದಿದ್ದು ಕುಟುಂಬದಿAದ ಕೂಡ ಉತ್ತಮ ಪ್ರೋತ್ಸಾಹ ದೊರತಿದೆ. ಇವರು ಅಳದಂಗಡಿ ನೊಚ್ಚ ಮನೆಯ ಉದಯ ಕುಮಾರ್ ಶೆಟ್ಟಿ ಮತ್ತು ಶ್ರೀಲತಾ ಶೆಟ್ಟಿ ಇವರ ಪುತ್ರಿಯಾಗಿದ್ದು, ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ.

Related posts

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಎ ಸಿ ಎಫ್ ಭೇಟಿ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆಯ ಸಂಪಾದಕ ಬಿ.ಎಸ್ ಕುಲಾಲ್ ರವರ ಪುತ್ರಿ ದೀಕ್ಷಿತಾ.ಬಿ.ಎಸ್ ಹಾಗೂ ಕೀರ್ತಿರಾಜ್ ರವರ ವಿವಾಹ ಸಮಾರಂಭ

Suddi Udaya

ಸೌಜನ್ಯ ತಾಯಿ ಕುಸುಮಾವತಿ ವಿರುದ್ಧ ಎಸ್‌ಐಟಿಗೆ ದೂರು

Suddi Udaya

ಸೋಮಂತ್ತಡ್ಕದಲ್ಲಿ ಶ್ರೀಮತಿ ಪುಷ್ಪ ಮತ್ತು ಪುರುಷೋತ್ತಮ ಆಚಾರ್ಯ ಮಾಲಕತ್ವದ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್-ಫರ್ನಿಚರ್ಸ್ ಪ್ರಾರಂಭೋತ್ಸವ, ಅದೃಷ್ಟ ಯೋಜನೆ ಪ್ರಾರಂಭ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಜೂ.12 ರಂದು ವಿದ್ಯುತ್ ನಿಲುಗಡೆ

Suddi Udaya
error: Content is protected !!