September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಜಂಕ್ಷನ್ ಹದಗೆಟ್ಟ ರಸ್ತೆ: ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯ ಬಾಳೆ ಗಿಡ ನೆಟ್ಟು ಎಚ್ಚರಿಕೆ

ಕೊಕ್ಕಡ: ಧರ್ಮಸ್ಥಳ ಸುಬ್ರಮಣ್ಯ ರಸ್ತೆಯ ಕೊಕ್ಕಡ ಜಂಕ್ಷನ್ ಬಳಿ ರಸ್ತೆ  ಮಧ್ಯದಲ್ಲಿ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ರಸ್ತೆಯಲ್ಲಿ ಓಡಾಡುವ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಈ ರಸ್ತೆಯು ರಾಜ್ಯ ರಸ್ತೆಯಾಗಿದ್ದು , ಒಂದೊಂದು ಗುಂಡಿ 1 ಅಡಿ ಇದ್ದು ವಾಹನ ಸವಾರರು ನರಕ ಯಾತನೆ ಅನುಭವಿಸುವಂತಾಗಿದೆ.   ದ್ವಿಚಕ್ರ ವಾಹನ ಸವಾರರಿಗೆ ಈ ಗುಂಡಿ ಮರಣದ ಸಂಕೇತವನ್ನು ಆಹ್ವಾನಿಸಿದಂತೆ  ಇದೆ . ಇದನ್ನು ಮನಗಂಡು ಮುಂದಕ್ಕೆ ಆಗುವ ಅಪಾಯಕ್ಕೆ ಮುನ್ಸೂಚನೆಯಂತೆ ರಸ್ತೆ ಗುಂಡಿಯಲ್ಲಿ ಸ್ಥಳೀಯರು ಬಾಳೆ ಗಿಡ ನೆಟ್ಟು ಎಚ್ಚರಿಕೆಯ ಸಂದೇಶ ಕೊಟ್ಟಿದ್ದಾರೆ. ಈ ಬಗ್ಗೆ ಸಂಬಂಧಪಟ್ಟರು ಗಮನ ಹರಿಸಿ ಮುಂದಕ್ಕೆ ಆಗುವ ಅನಾಹುತವನ್ನು ತಪ್ಪಿಸುವಂತೆ ಸ್ಥಳೀಯರ ಒತ್ತಾಯವಾಗಿದೆ.

Related posts

ಉಜಿರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

Suddi Udaya

ಚಿಬಿದ್ರೆ: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಶಾಂತಾ ಶೆಟ್ಟಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

Suddi Udaya

ಮಚ್ಚಿನ : ಸರಕಾರಿ ಪ್ರೌಢ ಶಾಲೆಯಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya
error: Content is protected !!