September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.14: ಅಳದಂಗಡಿಯಲ್ಲಿ ಪ್ರಾರಂಭಗೊಳ್ಳುತ್ತಿದೆ “ನೊಚ್ಚ ಸೆರಾಮಿಕ್ಸ್”

ಅಳದಂಗಡಿ: ಬೆಳೆಯುತ್ತಿರುವ ಅಳದಂಗಡಿ ಪ್ರದೇಶದಲ್ಲಿ ದಿನನಿತ್ಯ ವ್ಯಾಪರ ವಹಿವಾಟು ಬಹಳ ಜೋರಾಗಿ ನಡೆಯುತ್ತಿದೆ. ಕೆಲವೇ ಕೆಲವು ಅಂಗಡಿ ಮುಂಗಟ್ಟುಗಳಿದ್ದ ಅಳದಂಗಡಿಯಲ್ಲಿ ಇದೀಗ ನೂರಾರು ವಿವಿಧ ಮಾದರಿಯ ಅಂಗಡಿಗಳು ಪ್ರಾರಂಭಗೊಂಡು ಪೇಟೆಯು ವೇಗವಾಗಿ ಬೆಳೆಯುತ್ತಿದೆ.

ಪ್ರತೀಕ್ ಶೆಟ್ಟಿ ನೊಚ್ಚ ಇವರ ಮಾಲಕತ್ವದ “ನೊಚ್ಚ ಸೆರಾಮಿಕ್ಸ್” (ಪ್ರತಿಷ್ಟಿತ ಓರಿಯೆಂಟ್ ಬೆಲ್ ಟೈಲ್ಸ್ನ ಅಧಿಕೃತ ಮಾರಾಟಗಾರರು) ಇದರ ಶುಭಾರಂಭವು ಅಳದಂಗಡಿ ಶ್ರೀ ಲಕ್ಷ್ಮೀ ಕಟ್ಟಡದಲ್ಲಿ ಜು.14 ರಂದು ಪೂರ್ವಾಹ್ನ ಗಂಟೆ 9.30 ಕ್ಕೆ ನಡೆಯಲಿದೆ.


ಬರೋಡ ಉದ್ಯಮಿ ಗುರುವಾಯನಕೆರೆ ಶಶಿಧರ ಶೆಟ್ಟಿ ನವಶಕ್ತಿ ಅವರು ನೂತನ ಸಂಸ್ಥೆಯ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ, ಅಳದಂಗಡಿ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಸರಸ್ವತಿ, ಪ್ರಗತಿಪರ ಕೃಷಿಕ ಎಮ್. ಗಂಗಾಧರ ಮಿತ್ತಮಾರ್, ಪ್ರಸಿದ್ಧ ವೈದ್ಯರಾದ ಡಾ.ಎನ್.ಎಮ್ ತುಳಪುಳೆ, ಕಟ್ಟಡ ಮಾಲೀಕರಾದ ಡಾ. ಪ್ರಶಾಂತ್ ದೇವಾಡಿಗ, ಓರಿಯೆಂಟ್ ಬೆಲ್ ಟೈಲ್ಸ್ ಶಾಖಾ ಮುಖ್ಯಸ್ಥರಾದ ಶರೀಫ್ ಭಾಗವಹಿಸಲಿದ್ದಾರೆಂದು ಶ್ರೀಮತಿ ಮತ್ತು ನಿತ್ಯಾನಂದ ಶೆಟ್ಟಿ ಹಾಗೂ ಸಹೋದರರು, ಸಹೋದರಿಯರು ಮತ್ತು ಮಾಲಕ ಪ್ರತೀಕ್ ಶೆಟ್ಟಿ ನೊಚ್ಚ ತಿಳಿಸಿದರು.

Related posts

ಬಾರ್ಯ, ತೆಕ್ಕಾರು, ಪುತ್ತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ : 200 ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗಿ

Suddi Udaya

ಬಂದಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಚಿತ್ರಕಲಾ ಪರೀಕ್ಷೆ: ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಡಿ.21: ಸೋಮಂತ್ತಡ್ಕದಲ್ಲಿ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್ ಉದ್ಘಾಟನೆ, ಅದೃಷ್ಟ ಯೋಜನೆ ಪ್ರಾರಂಭ

Suddi Udaya

ಬoಗೇರಕಟ್ಟ ಸಾಲುಮರ, ಕುಕ್ಕಳಬೆಟ್ಟು, ಪಾರೆoಕಿ ಅoಗನವಾಡಿ ಮಕ್ಕಳಿಗೆ ಒಕ್ಕೂಟದ ವತಿಯಿಂದ ಡಾ| ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸಿಹಿ ತಿಂಡಿ ವಿತರಣೆ

Suddi Udaya
error: Content is protected !!