22.9 C
ಪುತ್ತೂರು, ಬೆಳ್ತಂಗಡಿ
March 7, 2026
ನಿಧನ

ಬಂದಾರು: ಮೈರೋಳ್ತಡ್ಕ ನಿವಾಸಿ ಸಂಜೀವ ರೈ ನಿಧನ

ಬಂದಾರು: ಬಂದಾರು ಗ್ರಾಮದ ಮೈರೋಳ್ತಡ್ಕ ಪಟ್ಲ ನಿವಾಸಿ ಸಂಜೀವ ರೈ ಯವರು ಹೃದಯಘಾತದಿಂದ ಜು.10ರಂದು ನಿಧನರಾದರು.

ಕೃಷಿಕರಾಗಿದ್ದು ಜನರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಮೃತರು ಪತ್ನಿ, ಮಗ, ಮಗಳು ಮೊಮ್ಮಕ್ಕಳು ಕುಟುಂಬಸ್ಥರು, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮರೋಡಿ: ವಿವಾಹಿತ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ; ಕಾರಣ ನಿಗೂಢ

Suddi Udaya

ಮಚ್ಚಿನ : ಹಿರಿಯ ದೈವ ನರ್ತಕ ಬೊಮ್ಮಣ್ಣ ನಿಧನ

Suddi Udaya

ಮುಂಡಾಜೆ ಗೋಪಾಲ ಶಾಸ್ತ್ರಿ ನಿಧನ

Suddi Udaya

ವೇಣೂರು ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ ನಿಧನ

Suddi Udaya

ಮೇಲಂತಬೆಟ್ಟು ಯಶೋಧರ ನಿಧನ

Suddi Udaya

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!