September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಕಾಪಿನಡ್ಕ ಶಾಲಾ ಮಕ್ಕಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

ಬೆಳ್ತಂಗಡಿ: ಮಿತ್ತರೋಡಿ ಸಾಮ್ರಾಟ್ ಶಿಲ್ಪಕಲಾ ಇದರ ಮಾಲಕ ಪ್ರಸಾದ್ ಆಚಾರ್ಯ ಇವರು ಕಾಪಿನಡ್ಕ ದ.ಕ.ಜಿ.ಪಂ.ಕಿ.ಪ್ರಾ. ಶಾಲಾ ಮಕ್ಕಳಿಗೆ ಚಿತ್ರಕಲೆಗೆ ಪ್ರೋತ್ಸಾಹ ಪೂರ್ವಕವಾಗಿ ಉಚಿತವಾಗಿ ಡ್ರಾಯಿಂಗ್ ಪುಸ್ತಕವನ್ನು ನೀಡಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಾಂತಿ ವಾಸ್ ಹಾಗೂ ಸಹ ಶಿಕ್ಷಕಿ ಅನಿತಾ , ಅಳದಂಗಡಿ ಗ್ರಾ.ಪಂ ಸದಸ್ಯ ಕೃಷ್ಣಪ್ಪ ಪೂಜಾರಿ ಬಿಕ್ಕಿರ ಹಾಗೂ ಹಳೆ ವಿದ್ಯಾರ್ಥಿ ಪೂರ್ಣೇಶ್ ಕೆ ಕಾಪಿನಡ್ಕ ಉಪಸ್ಥಿತರಿದ್ದರು.

Related posts

ನೆರಿಯ: ಶ್ರೀ ಕ್ಷೇತ್ರ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಶಾಸಕ ಹರೀಶ್‌ ಪೂಂಜ ಭೇಟಿ

Suddi Udaya

ನಿಡ್ಲೆ: ಲಿಲ್ಲಿ ಡಿಸೋಜಾ ನಿಧನ

Suddi Udaya

ಮೇ 17: ಶಾಸಕ ಹರೀಶ್ ಪೂಂಜರ ಸಹಕಾರದಲ್ಲಿ ಉಜಿರೆಯಲ್ಲಿ ಸಂಭ್ರಮದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆ:ಕೇರಳದ ಸಾಂಪ್ರದಾಯಿಕ ಶೈಲಿಯ ಊಟೋಪಚಾರ,ಕೇರಳ ಚೆಂಡೆ ಪ್ರದರ್ಶನ,ಪೂಕಳಂ, ಅಂತರರಾಜ್ಯ ಕಲಾವಿದರಿಂದ ಸಾಂಸ್ಕೃತಿಕ ವೈಭವ

Suddi Udaya

ಮೇ 24: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಶಿಥಿಲಗೊಂಡ ಗುರಿಪಳ್ಳ ತಾರಗಂಡಿ ಸೇತುವೆ: ಲೋಕೋಪಯೋಗಿ ಸಚಿವರನ್ನು ಬೇಟಿಯಾಗಿ ಶೀಘ್ರ ಅನುದಾನ ಬಿಡುಗಡೆ ಮಾಡಿ ಹೊಸ ಸೇತುವೆ ನಿರ್ಮಿಸುವಂತೆ ರಕ್ಷಿತ್ ಶಿವರಾಂ ಮನವಿ

Suddi Udaya

ಧರ್ಮಸ್ಥಳ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲಾ ಪ್ರವೇಶ ದ್ವಾರದ ಉದ್ಘಾಟನೆ

Suddi Udaya
error: Content is protected !!