ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ :

ಬೆಳ್ತಂಗಡಿ : ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹೊಕ್ಕಿಲ ಇಲ್ಲಿ ಲಯನ್ಸ್ ಅಮೃತ ಬಿಂದು ಸೇವಾ ಯೋಜನೆ ಯಡಿಯಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಉಪಾಧ್ಯಕ್ಷ ಲಯನ್ ಸುರೇಶ್ ಶೆಟ್ಟಿ ಲಾಯಿಲ ಹಾಗೂ ಸೇವಾ ವಿಭಾಗದ ಸಂಯೋಜಕರಾದ ಲಯನ್ ರವೀಂದ್ರ ಶೆಟ್ಟಿ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ನಿಶಾ ಕುಮಾರಿ ಲಯನ್ಸ್ ಕ್ಲಬ್ಬಿನ ಪ್ರಥಮ ಮಹಿಳೆ ಲಯನ್ ಮನೋರಮ ಎಂ ಬಲಿಪ ಉಪಸ್ಥಿತರಿದ್ದರು. ಮಂದಾರ ಬಲಿಪ ಸಹಕರಿಸಿದರು.

Related posts

ಡಿ.26-27: ಬಳಂಜ ಬದಿನಡೆ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ಸಹಭಾಗಿತ್ವದೊಂದಿಗೆ ಭಾರತೀಯ ಜೀವ ವಿಮಾ ನಿಗಮದಿಂದ 333 ವಿಮಾ ಗ್ರಾಮಗಳ ಘೋಷಣೆ

Suddi Udaya

ಸುದ್ದಿ ಉದಯ ವರದಿ ಫಲಶ್ರುತಿ: ಬೆಳ್ತಂಗಡಿ- ಕೋರ್ಟು ರಸ್ತೆಯಲ್ಲಿದ್ದ ಅಪಾಯಕಾರಿ ಗುಂಡಿ ಮುಚ್ಚಿದ ನ.ಪಂ.

Suddi Udaya

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ, ಕ್ಯಾನ್ಸರ್ ಜನಜಾಗೃತಿ ಅಭಿಯಾನ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಪಡಂಗಡಿ: ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಸಾಮೂಹಿಕ ಶನಿ ಪೂಜೆ

Suddi Udaya
error: Content is protected !!