25.6 C
ಪುತ್ತೂರು, ಬೆಳ್ತಂಗಡಿ
September 11, 2026
ಅಪಘಾತ

ಚಾರ್ಮಾಡಿ ಘಾಟಿಯಲ್ಲಿ ಲಾರಿ ಪಲ್ಟಿ: ಚಾಲಕ-ಕ್ಲೀನರ್ ಅಪಾಯದಿಂದ ಪಾರು

ಕೊಟ್ಟಿಗೆಹಾರ – ಚಾರ್ಮಾಡಿ ಘಾಟಿಯೊಂದನೇ ತಿರುವಿನ ಬಳಿ ಗುರುವಾರ ಮುಂಜಾನೆ ಮರ ಸಾಗಾಟದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.

ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಸಣ್ಣ ಪುಟ್ಟ ಪೆಟ್ಟಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಸುಮಾರು ಒಂದು ಗಂಟೆಯ ಕಾಲ ಘಾಟಿಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿತ್ತು.ಬೆಳ್ತಂಗಡಿ ಟ್ರಾಫಿಕ್ ಠಾಣೆಯ ಪೊಲೀಸರು ಸ್ಥಳಕ್ಕೆ ತಕ್ಷಣ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

ಕಾರು-ಕೆಎಸ್ಸಾರ್ಟಿಸಿ ಬಸ್ ನಡುವೆ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಮೃತ್ಯು

Suddi Udaya

ನಿಯಂತ್ರಣ ತಪ್ಪಿ ಆಪೆ ರಿಕ್ಷಾ ಪಲ್ಟಿ: ಪ್ರಯಾಣಿಕರಿಗೆ ಗಾಯ

Suddi Udaya

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya

ಹೊಟೇಲ್ ಕೆಲಸಗಾರ ಶೌಚಾಲಯದಲ್ಲಿ ಶವವಾಗಿ ಪತ್ತೆ

Suddi Udaya

ಲಾರಿ-ಬೈಕ್ ನಡುವೆ ಅಪಘಾತ ; ಬೈಕ್ ಸವಾರ ಮೃತ್ಯು

Suddi Udaya

ಮಡಂತ್ಯಾರು ಹಾರಬೆ ಕ್ರಾಸ್ ಬಳಿ ಬೈಕ್ ಗಳ ಮುಖಾಮುಖಿ ಡಿಕ್ಕಿ

Suddi Udaya
error: Content is protected !!