23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದ್ವೇಷ ಭಾಷಣ ಆರೋಪ: ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧದ ಎಫ್‌ಐ ಆರ್‌ಗೆ ಹೈಕೋರ್ಟ್ ತಡೆ

ಬೆಳ್ತಂಗಡಿ: ದ್ವೇಷ ಭಾಷಣ ಮಾಡಿದ ಆರೋಪದಡಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾಯ೯ದಶಿ೯ ನವೀನ್ ನೆರಿಯ ವಿರುದ್ಧದ ಎಫ್‌ಐ ಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ವಿಎಚ್‌ಪಿಯ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಜಿಲ್ಲೆಯ ಕಡಬ ಪೊಲೀಸ್ ಠಾಣೆಯಲ್ಲಿ
ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ಬುಧವಾರ ಮಧ್ಯಂತರ ತಡೆ ನೀಡಿದೆ.


ಎಫ್‌ಐಆರ್ ರದ್ದು ಕೋರಿ ಜಿ.ನವೀನ್ ಕುಮಾರ್ ಸಲ್ಲಿಸಿರುವ ಅರ್ಜಿಯನ್ನು ನ್ಯಾ. ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ, ಕಡಬ ಠಾಣಾ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿತು. ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಎಂ.ಅರುಣ್ ಶ್ಯಾಮ್, “ಪೊಲೀಸರು ಅರ್ಜಿದಾರರ ಅಭಿವ್ಯಕ್ತಿ ಸ್ವಾತಂತ್ರ ಕಸಿದುಕೊಳ್ಳುವ ದುರುದ್ದೇಶದಿಂದ ಅವರ ಮಾತುಗಳಿಗೆ ಕೋಮು ಬಣ್ಣ ಬಳಿಯುವ ಪ್ರಯತ್ನ ಮಾಡಿದ್ದಾರೆ. ಹಾಗಾಗಿ, ದುರುದ್ದೇಶಪೂರಿತವಾಗಿ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಬೇಕು,” ಎಂದು ಕೋರಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮುಸ್ಕಾನ್ ಕೌಸರ್ ರಿಗೆ ಸನ್ಮಾನ

Suddi Udaya

ಮರೋಡಿ: ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಡ: ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya

ಎಕ್ಸೆಲ್ ನ ಪ್ರಾಧ್ಯಾಪಕ ಆಸ್ಟಿನ್ ಮರ್ವಿನ್ ಡಿಸೋಜ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬೆಳಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಕಾಶಿಪಟ್ಣ : ಅವಳಿ ಹೆಣ್ಣು ಕರುಗಳಿಗೆ ಜನ್ಮ ನೀಡಿದ ಗೋವು

Suddi Udaya
error: Content is protected !!