23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಭಿನಂದನೆವರದಿ

ಮಹೇಶ್ ಶೆಟ್ಟಿ ತಿಮರೋಡಿ-ಶ್ರೀಮತಿ ಸರೋಜ ಶೆಟ್ಟಿ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಶ್ರೀಮತಿ ಸರೋಜ ಶೆಟ್ಟಿ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆಯು ಜು.10ರಂದು ಉಜಿರೆಯ ಕುಂಜರ್ಪದಲ್ಲಿ ನಡೆಯಿತು.

25ನೇ ವರ್ಷದ ವಿವಾಹ ವಾರ್ಷಿಕೋತ್ಸವದಲ್ಲಿ ಮನೆತನದ ನೂರಾರು ಸದಸ್ಯರು ಖುಷಿಯಿಂದ ಪಾಲ್ಗೊಂಡಿದ್ದರು. ಮಕ್ಕಳು, ಸಹೋದರರು, ಕುಟುಂಬಸ್ಥರು, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಗಳು, ಕಾರ್ಯಕರ್ತರುಗಳು ಎಲ್ಲರೂ ಒಟ್ಟಾಗಿ ಖುಷಿಯಿಂದ ಸಂಭ್ರಮಿಸಿದರು.

ಅಚ್ಚುಕಟ್ಟಾದ ವ್ಯವಸ್ಥೆ ಶುಚಿ-ರುಚಿಯಾದ ಊಟೋಪಚಾರ, ಸಂಗೀತ ರಸಮಂಜರಿ, ಸವಿ ನೆನಪುಗೋಸ್ಕರ ಕೊಡುಗೆ, ಗಣ್ಯರು, ಹಿತೈಷಿಗಳು, ಕಾರ್ಯಕರ್ತರುಗಳು, ಕುಟುಂಬಸ್ಥರು ಆಗಮಿಸಿ ದಂಪತಿಗಳಿಗೆ ಶುಭಕೋರಿದರು.

Related posts

ಕೊಯಮತ್ತೂರಿನ ರಾಷ್ಟ್ರೀಯ ಹೊರೆಕಾ ಸಮ್ಮೇಳನದಲ್ಲಿ ನಿಡ್ಲೆಯ ಅಗ್ರಿಲೀಫ್ ಸಂಸ್ಥೆ: ಸಮ್ಮೇಳನದಲ್ಲಿ ಅಗ್ರಿಲೀಫ್ ಸಂಸ್ಥೆಯ ಜೈವಿಕ ವಿಘಟನೀಯ ಮತ್ತು ಅಡಿಕೆ ಹಾಳೆತಟ್ಟೆಗಳ ಪ್ರದರ್ಶನ

Suddi Udaya

ಜ.14-23: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಗರ್ಡಾಡಿ ಮಿತ್ತೊಟ್ಟು – ಪಾರ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

Suddi Udaya

ಹಿರಿಯ ನಾಗರೀಕರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿ, ಬೆಳ್ತಂಗಡಿ ನಗರಕ್ಕೆ ಪ್ರತ್ಯೇಕ ಪೀಢರ್ ಅಳವಡಿಸಿ, ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಗ್ರಾಹಕರ ಆಗ್ರಹ

Suddi Udaya

ಸೌಜನ್ಯ ಕೊಲೆ ಪ್ರಕರಣ: ಮೊಗ್ರು, ಬಂದಾರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದೀಪಾರಾಧನೆ ರಂಗಪೂಜೆ

Suddi Udaya
error: Content is protected !!