September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು..


ಅಧ್ಯಕ್ಷ ಗುರುಪ್ರಸಾದ್, ಉಪಾಧ್ಯಕ್ಷರಾಗಿ ಸೃಜನಿ, ಸಿಬಿನ್ ಸ್ಯಾಂಡಿ, ಕಾರ್ಯದರ್ಶಿ ನಿಶ್ಮಿತಾ ವಿ ಆರ್, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ವೀಕ್ಷಾ ಜೆ ಪಿ,ಧನುಷ್ ಪಿ ಯಸ್, ವಿಧ್ಯಾರ್ಥಿ ಕ್ಷೇಮಪಾಲನಾ ಕಾರ್ಯದರ್ಶಿಗಳಾಗಿ ಶ್ರೀಷಾ ಯು ಸುವರ್ಣ , ಸಮೀಕ್ಷಾ ಬಂಗೇರ, ಸ್ವಚ್ಚತಾ ಕಾರ್ಯದರ್ಶಿಗಳಾಗಿ ಮೋಹಿತ್, ಶ್ರದ್ಧಾ, ಕ್ರೀಡಾ ಕಾರ್ಯದರ್ಶಿಗಳಾಗಿ ಉಲ್ಲಾಸ್, ಸಂಜು ಕೆ ಎಸ್ ಇವರು ಆಯ್ಕೆಯಾಗಿದ್ದಾರೆ.

Related posts

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

Suddi Udaya

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಅಂಕಣಕಾರ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ಭವ್ಯ ಸ್ವಾಗತ

Suddi Udaya

ನೆರಿಯ: ಕುಡುಮಡ್ಕನಿವಾಸಿ ಶ್ರೀಮತಿ ಜಯಲಕ್ಷ್ಮಿ ನಿಧನ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ನಾವೂರು ಆಟೋ ಚಾಲಕ ಲಿಂಗಪ್ಪಗೌಡರ ಚಿಕಿತ್ಸಾ ನೆರವಿಗೆ ಮನವಿ

Suddi Udaya
error: Content is protected !!