September 6, 2026
Uncategorizedಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆಯಲ್ಲಿ ಸುಗಂಧಿ’ ಸ್ ಗಲ್ಲಿ ಕಿಚನ್ ಹೋಟೆಲ್ ಉದ್ಘಾಟನೆ

ಉಜಿರೆ: ಇಲ್ಲಿಯ ಕಾಲೇಜು ರಸ್ತೆಯ ಕಾಶಿ ಪ್ಯಾಲೇಸ್ ಬಳಿ ನೂತನವಾಗಿ ಆರಂಭಗೊಂಡ ‘ಸುಗಂಧಿ’ ಸ್ ಗಲ್ಲಿ ಕಿಚನ್’ ಹೋಟೆಲ್ ಉದ್ಘಾಟನಾ ಸಮಾರಂಭವು ಅದ್ದೂರಿಯಾಗಿ ನಡೆಯಿತು.

ಉಜಿರೆ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಪುಷ್ಪಾವತಿ ಆರ್. ಶೆಟ್ಟಿ ಉದ್ಘಾಟನೆ ನೆರವೇರಿಸಿ, ಹೋಟೆಲ್ ಅಭಿವೃದ್ಧಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕಟ್ಟಡದ ಮಾಲಕರಾದ ನಝೀರ್, ಅಮರ್ ಶೆಟ್ಟಿ, ಕೇಶವ, ರಾಧಾಕೃಷ್ಣ, ಪೂರ್ಣಿಮಾ, ಮುಕುಂದ, ರಮೇಶ್, ಕಾವ್ಯ, ಸುಶ್ಮಿತಾ, ಬಾನುಕಿರಣ್, ಅಮಿತ್, ಮಂಜುನಾಥ್, ಲಲಿತ್ ಹಾಗೂ ಪ್ರಣವ್ ಪ್ರಮುಖ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಹೋಟೆಲ್ ಮಾಲಕರಾದ ಶರತ್ ಶೆಟ್ಟಿ ಬಂದ ಅತಿಥಿಗಳನ್ನು ಹಾರ್ದಿಕವಾಗಿ ಸ್ವಾಗತಿಸಿ, ಸಮಾರಂಭದಲ್ಲಿ ಭಾಗವಹಿಸಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು

Related posts

ತಾಲೂಕು ಮಟ್ಟದ ಮಾದರಿ ತಯಾರಿ ಸ್ಪರ್ಧೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರತೀಕ್ ವಿ. ಶೆಟ್ಟಿ ಪ್ರಥಮ ಸ್ಥಾನ

Suddi Udaya

ತಣ್ಣೀರುಪಂತ: ಪಾಲೇದು ಪರಿಸರದಲ್ಲಿ ಕಾಡುಕೋಣ ಓಡಾಟ

Suddi Udaya

ಸೀರೋ ಮಲಬಾರ್ ಧರ್ಮ ಸಭೆಯಲ್ಲಿ ವಿಭೂತಿ ಆಚರಣೆಯೊಂದಿಗೆ ವ್ರತಚಾರಣೆಯಕಾಲಕ್ಕೆ ಪ್ರವೇಶ

Suddi Udaya

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya

ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ: ಉಜಿರೆ ದೊಂಪದ ಪಲ್ಕೆ ಕೋಟಪ್ಪ ಪೂಜಾರಿಯವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿಸಲು ಸಹಾಯ ಹಸ್ತ

Suddi Udaya

ಉಜಿರೆ ಅನುಗ್ರಹ ಪ.ಪೂ ಕಾಲೇಜು ಶೇ. 100 ಫಲಿತಾಂಶ

Suddi Udaya
error: Content is protected !!