25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ರಿಗೆ ಗುಂಪಲಾಜೆ ಶ್ರೀ ನಾಗ ರಕ್ತೇಶ್ವರಿ ಸೇವಾ ಟ್ರಸ್ಟ್ ವತಿಯಿಂದ ಗೌರವಾರ್ಪಣೆ

ಬೆಳ್ತಂಗಡಿ: ವಿಜಯರತ್ನ ಪ್ರಶಸ್ತಿ ಪುರಸ್ಕೃತ ಗುರುವಾಯನಕೆರೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಪಣೆಜಾಲು ಬಳಿಯ ಗುಂಪಲಾಜೆ ಶ್ರೀ ನಾಗ ರಕ್ತೇಶ್ವರಿ ಸೇವಾ ಟ್ರಸ್ಟ್ ವತಿಯಿಂದ ಗೌರವಾರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸೇವಾ ಟ್ರಸ್ಟ್ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರೇಮ್ ಶೆಟ್ಟಿ, ಕೋಶಾಧಿಕಾರಿ ಶೈಲೇಶ್ ಗಾಣಿಗ, ಸದಸ್ಯರಾದ ಶಂಕರ್ ಗಾಣಿಗ, ಶಶಿಧರ ಹೆಗ್ಡೆ, ಲೋಕೇಶ್ ಆಚಾರ್ಯ, ಸುರೇಶ್ ಕುಲಾಲ್, ಪ್ರವೀಣ್ ಶೆಟ್ಟಿ, ಸಂಕೇತ್ ಶೆಟ್ಟಿ, ಸಚಿನ್ ಎಸ್ ಶೆಟ್ಟಿ, ದೀಪಕ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಲಾಯಿಲ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹದ ಪತ್ತೆ: ವಾರಸುದಾರರು ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸಲು ಮನವಿ

Suddi Udaya

ಸೆ.22-ಅ.2: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ವತಿಯಿಂದ ಶೈಕ್ಷಣಿಕ ಸಾಧಕರಿಗೆ ಸನ್ಮಾನ

Suddi Udaya

ತಾಲೂಕಿನ ಪುಟಾಣಿಗಳಿಗೆ ಕೆಜಿ ಲೆಕ್ಕದಲ್ಲಿ ಆಕರ್ಷಕವಾದ ಬಟ್ಟೆ ಖರೀದಿಗೆ ಸುವರ್ಣವಕಾಶ ಬೆಳ್ತಂಗಡಿಯಲ್ಲಿ ಪ್ರಾರಂಭಗೊಳ್ಳಲಿದೆ ಬೇಬಿ ಕ್ಲೌಡ್ ಕೆಜಿ ಮಾರ್ಟ್

Suddi Udaya

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಅರಣ್ಯ ಸಚಿವರಿಗೆ ಮನವಿ

Suddi Udaya
error: Content is protected !!