23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆಗೆ ಮೌಲಾನಾ ಆಜಾದ್ ಮಾದರಿ ಶಾಲೆ ಮಂಜೂರು ಸಚಿವರಿಗೆ ಅಭಿನಂದನೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಕ್ಕಿಂಜೆಗೆ ಮೌಲಾನಾ ಆಜಾದ್ ಮಾದರಿ ಶಾಲೆ ಯನ್ನು ಸರ್ಕಾರ ಮಂಜೂರು ಗೊಳಿಸಿದ್ದು, ಅನುದಾನ ಮಂಜೂರು ಗೊಳಿಸುವಲ್ಲಿ ಸಹಕಾರ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಮಂಗಳೂರಿನಲ್ಲಿ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲಿಯನ್ ಮಾಲಾಡಿ ದಕ್ಷಿಣ ಕನ್ನಡ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್ ಕುಕ್ಕೆಡಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ.ಎಮ್ ನಾಗೇಶ್ ಕುಮಾರ್ ಗೌಡ, ಎಂ.ಜೆ.ಎಂ ಜುಮ್ಮಾ ಮಸೀದಿ ಕಕ್ಕಿಂಜೆ ಇದರ ಉಪಾಧ್ಯಕ್ಷ ಇಲ್ಯಾಸ್ ಕಕ್ಕಿಂಜೆ, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ನ ಇಂಟಕ್ ಘಟಕದ ಅಧ್ಯಕ್ಷ ಬಿ ಅಶ್ರಫ್ ನೆರಿಯ, ಎಂ.ಜೆ .ಎಂ ಜುಮ್ಮಾ ಮಸೀದಿ ಕಕ್ಕಿಂಜೆ ಇದರ ಗೌರವ ಅಧ್ಯಕ್ಷ .ಕೆ.ಎ ರಹಿಮಾನ್ ಕಕ್ಕಿಂಜೆ , ಅಣಿಯೂರು ಶಾಲೆ ಎಸ್.ಡಿ.ಎಂ.ಸಿ ಅಧ್ಯಕ್ಷ ಅಬ್ದುಲ್ ಖಾದರ್ ಬೀಟಿಗೆ, ಪ್ರಮುಖರಾದ ಸಂಶುದ್ದೀನ್ ಬೀಟಿಗೆ ಕಕ್ಕಿಂಜೆ, ಅಣಿಯೂರು ಶಾಲೆ ಎಸ್ ಡಿ ಎಂ ಸಿ ಸದಸ್ಯ ಹಕೀಂ ಜಿ ಕೆ., ಪ್ರಮುಖರಾದ ರತ್ನಕರ ಪೂಜಾರಿ ಚಿಬಿದ್ರೆ, ಜೋಯಿ ಜೋಯಲ್ ಕಾಂಜಾಲ್ ಚಿಬಿದ್ರೆ ಉಪಸ್ಥಿತರಿದ್ದರು.

Related posts

ಬಹುನಿರೀಕ್ಷಿತ ರಾನಿ ಚಲನಚಿತ್ರದ ನಾಯಕ ನಟ ಗಂಭೀರ ಗಾಯ: ಕಾರ್ಯಕಾರಿ ನಿರ್ಮಾಪಕ ಕೊಕ್ರಾಡಿಯ ಗಿರೀಶ್ ಹೆಗ್ಡೆ ಅದೃಷ್ಟವಶಾತ್ ಪಾರು

Suddi Udaya

ವೇಣೂರು: ಹಂದೇವ್ ನಲ್ಲಿ ಸಂಜೀವ ದೇವಾಡಿಗರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಶ್ರದ್ಧಾ ಅಮಿತ್ ರವರಿಂದ ಹಸ್ತಾಂತರ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ-ಪವರ್‌’ಫುಲ್ ಅಧಿಕಾರಿಗಳ ಎಂಟ್ರಿ ಎಸ್ಪಿಯಾಗಿ ಅರುಣ್ ಕುಮಾ‌ರ್, ಕಮೀಷನ‌ರ್ ಆಗಿ ಸುಧೀರ್ ಕುಮಾ‌ರ್ ರೆಡ್ಡಿ

Suddi Udaya

ಬಂದಾರು ಸ.ಉ.ಪ್ರಾ ಶಾಲಾ ‘ಪ್ರತಿಭಾ ಪುರಸ್ಕಾರ’ ಸಮಾರಂಭ

Suddi Udaya

ನಾರಾವಿ ವಲಯ ಶ್ರೀ ಕ್ಷೇ.ಧ. ಗ್ರಾ. ಯೋಜನೆಯಿಂದ ಜನಮಂಗಲ ಕಾರ್ಯಕ್ರಮದಡಿ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya
error: Content is protected !!