ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು: ಕಾರು ಹಾಗೂ ಬೈಕ್ ನಡುವೆ ಅಪಘಾತ

ತೆಂಕಕಾರಂದೂರು : ಇಲ್ಲಿಯ ಗುಂಡ್ಯೇರಿ ಎಂಬಲ್ಲಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾದ ಘಟನೆ ಜು. 10ರಂದು ನಡೆದಿದೆ.

ಗುಂಡ್ಯೇರಿ- ಕರಂಬಾರು ಸಾರ್ವಜನಿಕ ರಸ್ತೆಯಲ್ಲಿ ಕಾರಿನ ಚಾಲಕ ಶೇಖರ್‌ ರವರು ಗುಂಡ್ಯೇರಿ ಕಡೆಯಿಂದ ಕರಂಬಾರು ಕಡೆಗೆ ದುಡುಕುತನದಿಂದ ಹಾಗೂ ನಿರ್ಲಕ್ಷತನದಿಂದ ತಿರುವು ರಸ್ತೆಯಲ್ಲಿ ರಾಂಗ್‌ ಸೈಡಿಗೆ ಚಲಾಯಿಸಿ ಎದುರಿನಿಂದ ಅಂದರೆ ಕರಂಬಾರು ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಂಜೀವ ಮೂಲ್ಯ(62) ರವರು ದ್ವಿಚಕ್ರ ವಾಹನದೊಂದಿಗೆ ರಸ್ತೆಗೆ ಬಿದ್ದು ಕಾಲು ಮುರಿತದ ಗಾಯ ಉಂಟಾಗಿ ಉಜಿರೆ ಬೆನಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುತ್ತರೆ ಎಂದು ವೇಣೂರು ಪೊಲೀಸ್ ಠಾಣೆಗೆ ದೂರಿನಲ್ಲಿ ತಿಳಿಸಿರುತ್ತಾರೆ.

Related posts

ನಿವೃತ್ತ ನೌಕರರ ಸಂಘದ ರಜತ ಮಹೋತ್ಸವ ಸ್ಮರಣಸಂಚಿಕೆ “ಪ್ರಬುದ್ಧ” ಡಾ| ಡಿ. ಹೆಗ್ಗಡೆಯವರಿಗೆ ಅರ್ಪಣೆ

Suddi Udaya

ಸಕಾಲಿಕ ಚಿಕಿತ್ಸೆ: ಮಹಿಳೆಯ ಜೀವ ರಕ್ಷಿಸಿದ ಕಕ್ಕಿಂಜೆಯ ಕೆಎಂಸಿ ತುರ್ತು ಚಿಕಿತ್ಸಾ ಘಟಕ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ನಾಗರಿಕ ಅಭಿನಂದನಾ ಸಮಿತಿ ಕುವೆಟ್ಟು-ಓಡಿಲ್ನಾಳ ವತಿಯಿಂದ ಭಾರತ ಮಾತೆಯ ಸೇವೆಗೈದು ನಿವೃತ್ತ ಹೊಂದಿದ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ಶಿಶಿಲ: ಸೃಷ್ಟಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಜಿ. ಮಾಧುರ್ಯಗೆ  ಸನ್ಮಾನ

Suddi Udaya
error: Content is protected !!