ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಸಿಂಧೂರ ಟ್ರೇಡರ್ಸ್ ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿ ಅಯ್ಯಪ್ಪ ದೇವಸ್ಥಾನದ ಬಳಿ ರಾಮನಗರ ಶ್ರೀದೇವಿ ಕಾಂಪ್ಲೆಕ್ಸ್ ನಲ್ಲಿ ಪೂಜಾ ಸಾಮಾಗ್ರಿಗಳ ಮಳಿಗೆಯಾದ ಸಿಂಧೂರ ಟ್ರೇಡರ್ಸ್ ಜು. 11ರಂದು ಶುಭಾರಂಭಗೊಂಡಿತು.

ಉದ್ಘಾಟನೆಯನ್ನು ಮಾಲಕರ ಮಾತೃಶ್ರೀ ಸುಶೀಲ ಓಬಯ್ಯ ಹೆಗ್ಡೆ ಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಮಾಜಿ ಅಧ್ಯಕ್ಷ ನಾರಾಯಣ್ ಭಟ್ ಮುಗುಳಿ, ಶ್ರೀಧರ್ ಭಟ್ ಕುತ್ಯಾರು, ನಳಿನಾಕ್ಷಿ, ಶಾರದಾ ವಾಸುದೇವ ಹೆಗ್ಡೆ, ಜಯಂತಿ ಜಗನ್ನಾಥ್, ಮಂಜುಳಾ ಸತೀಶ್ ರಾಜ್ ಉಪಸ್ಥಿತರಿದ್ದು ಶುಭಹಾರೈಸಿದರು.
ಬಂದಂತಹ ಅತಿಥಿ ಗಣ್ಯರನ್ನು ಸತೀಶ್ ರಾಜ್ ಸ್ವಾಗತಿಸಿ ವಂದಿಸಿದರು.


ನಮ್ಮಲ್ಲಿ ಗೃಹಪ್ರವೇಶ, ಗಣ ಹೋಮ ಶ್ರೀ ಸತ್ಯನಾರಾಯಣ ಪೂಜಾ ಹಾಗೂ ಇನ್ನಿತರ ದೇವರ ಪೂಜೆಗೆ ಬೇಕಾಗುವ ಸಾಮಾಗ್ರಿಗಳು. ದೇವರ ಪೂಜೆಯ ತಾಮ್ರ ಮತ್ತು ಕಂಚಿನ ಸಾಮಾಗ್ರಿಗಳು. ಜರ್ಮನ್ ಸಿಲ್ವರ್ ಹಾಗೂ ಉಡುಗೊರೆ ನೀಡುವ ಸಾಮಾಗ್ರಿಗಳು ಲಭ್ಯ ಎಂದು ಮಾಲಕ ಕೃಷ್ಣಕುಮಾರ್ ತಿಳಿಸಿದ್ದಾರೆ..

Related posts

ಕುಕ್ಕೇಡಿ: ಮೇಸ್ತ್ರೀ ಕೆಲಸ ನಿರ್ವಹಿಸುತ್ತಿದ್ದಾಗ ಆಕಸ್ಮಿಕವಾಗಿ ಬಿದ್ದು ಯುವಕ ಸಾವು

Suddi Udaya

ಕೊಯ್ಯೂರು : ಆದೂರು ಪೇರಲ್ ಶ್ರೀ ಕೃಷ್ಣ ಭಜನಾ ಮಂಡಳಿಯ ವತಿಯಿಂದ ನಗರ ಭಜನಾ ಕಾರ್ಯಕ್ರಮ

Suddi Udaya

ವೇಣೂರು ಶ್ರೀ ಬಾಹುಬಲಿ ಬೆಟ್ಟದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಜ.25: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು

Suddi Udaya

ಆರಂಬೋಡಿ 137ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya
error: Content is protected !!