37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರಾಭಿಷೇಕ-ಅನುಜ್ಞಾ ಕಲಶ

ಕರಾಯ ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ಸಾರ್ವಜನಿಕ ಶತರುದ್ರಾಭಿಷೇಕ ಹಾಗೂ ತೀರ್ಥ ಮಂಟಪದ ಅನುಜ್ಞಾ ಕಲಶ ಜು‌.10 ರಂದು ನಡೆಯಿತು.

ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವೈಧಿಕ ವಿಧಿ ವಿಧಾನಗಳು ನೇರವೇರಿತು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅನಂತಕೃಷ್ಣ ಕುದ್ದಣ್ಣಾಯ, ಸದಸ್ಯರಾದ ಜಯವಿಕ್ರಮ ಕಲ್ಲಾಪು, ಕುಶಾಲಪ್ಪ ಗೌಡ, ಸೂರ, ದಯಾನಂದ ಪೂಜಾರಿ, ನಂದಿನಿ, ತೇಜಸ್ವಿನಿ, ಅರ್ಚಕ ಶಶಿಕಾಂತ್ ರಾವ್ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಸುದರ್ಶನ್ ಕೊಲ್ಲಿ ಪ್ರಮುಖರಾದ ಸಾಮ್ರಾಟ್ ಕರ್ಕೇರ, ಯುವರಾಜ್ ಅನಾರ್, ನವೀನ, ಅಣ್ಣು ಗೌಡ, ಸುಧೀರ್ ಕುಮಾರ್ ಹಲೇಜಿ, ದುರ್ಗೇಶ್ ಕೆದಿಲಾಯ, ರಾಜಶೇಖರ್ ರೈ, ಸುರೇಶ್ ಕೆ, ಸೀತಾರಾಮ, ಕಿಶೋರ್, ಹೇಮವಾತಿ, ಬೂದ, ಜಗದೀಶ್ ಶೆಟ್ಟಿ ಮೈರ, ಜನಾರ್ದನ ಮೊದಲಾದವರು ಉಪಸ್ಥಿತರಿದ್ದರು.

Related posts

ಭಾರತದ  ಉಪರಾಷ್ಟ್ರಪತಿ  ಸಿ. ಪಿ. ರಾಧಾಕೃಷ್ಣನ್ ರವರನ್ನು  ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ  ಡಾ. ಡಿ. ವೀರೇಂದ್ರ ಹೆಗ್ಗಡೆಯವರು

Suddi Udaya

ಪುದುವೆಟ್ಟು ಶ್ರೀ ಧ.ಮಂ ಅ.ಹಿ.ಪ್ರಾ.ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ: ಅಸಮಪ೯ಕ ಕಾಮಗಾರಿ ನಿರ್ವಹಣೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನೇತ್ರಾ ಅಶೋಕ್, ಪ್ರ.ಕಾರ್ಯದರ್ಶಿಯಾಗಿ ಪ್ರೀತಿ ರತೀಶ್ ರಾವ್, ಕೋಶಾಧಿಕಾರಿಯಾಗಿ ರೇಖಾ ಸುಧೀರ್ ರಾವ್

Suddi Udaya

ರೋಟರಿ ಕ್ಲಬ್ ಮಡಂತ್ಯಾರ್ ಗೆ ಪ್ರತಿಷ್ಠಿತ ಪ್ಲಾಟಿನಂ ಕ್ಲಬ್ ಪ್ರಶಸ್ತಿ

Suddi Udaya

ಉಜಿರೆ : ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರು ಕಳವು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya
error: Content is protected !!