September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಶಿಪಟ್ಣ ನಿವಾಸಿ ರವೀಂದ್ರ ಆಚಾರ್ಯ ನಾಪತ್ತೆ

ಕಾಶಿಪಟ್ಣ: ಮನೆಯಿಂದ ಹೋದವರು ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿದ್ದು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಶಿಪಟ್ಣದ ಶ್ರೀದೇವಿ ಪ್ರಸಾದ್ ನಿಲಯದ ರವೀಂದ್ರ ಅಚಾರ್ಯ(47) ರವರ ಪತ್ನಿ ಜ್ಯೋತಿ ರವರ ದೂರಿನಂತೆ ರವೀಂದ್ರ ಅಚಾರ್ಯ ರವರು ಚಿನ್ನ ಮತ್ತು ಬೆಳ್ಳಿಯ ಕಸೂತಿ ಕೆಲಸ ಮಾಡುತ್ತಿದ್ದು ಜೂ.28 ರಂದು ಬೆಳಿಗ್ಗೆ ಮನೆಯಿಂದ ಹೋದವರು ರಾತ್ರಿಯಾದರೂ ಮನೆಗೆ ಬಾರದೆ ಕಾಣೆಯಾಗಿದ್ದು ಎಲ್ಲಾ ಕಡೆಗಳಲ್ಲಿ ಹುಡುಕಾಡಿದರೂ ಈ ತನಕ ಪತ್ತೆಯಾಗಿರುವುದಿಲ್ಲ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆಯಲ್ಲಿರುತ್ತದೆ.

Related posts

ಎಸ್.ಕೆ.ಎಸ್.ಎಸ್.ಎಫ್ ಬೊಳ್ಮನಾರ್ ಶಾಖೆಯ ವತಿಯಿಂದ ಕೆಮ್ಮಟೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ವೇಣೂರು: ಬಜಿರೆಯ ಡಾ. ಸುಕೇಶ್ ಕುಮಾರ್ ರವರಿಗೆ ಫ್ಯಾಕಲ್ಟಿ ಆಫ್ ಸೈನ್ಸ್ ನಲ್ಲಿ ಪಿಎಚ್.ಡಿ ಪದವಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳಾಲು ಶ್ರೀಧ.ಮ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ಬಾರಿಕೆ ವಳಾಲ್ ಬಸದಿಯಲ್ಲಿ ಪುನಃ ಪ್ರತಿಷ್ಠಾ ಮಹೋತ್ಸವ : ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಮಠದ ವತಿಯಿಂದ ಗೌರವ

Suddi Udaya

ಲಾರಿ-ಕಾರು ಮಧ್ಯೆ ಅಪಘಾತ: ಕಾರು ನಜ್ಜುಗುಜ್ಜು

Suddi Udaya
error: Content is protected !!