29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರ ಹುಟ್ಟುಹಬ್ಬದ ಆಚರಣೆ: ಧನಸಹಾಯ ವಿತರಣೆ

ಕೊಕ್ಕಡ : ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರ ಹುಟ್ಟುಹಬ್ಬದ ಅಂಗವಾಗಿ ಕೊಕ್ಕಡ ಎಂಡೋಸಲ್ಫಾನ್ ಪೀಡಿತರ ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿ, ಧನಸಹಾಯ ಹಾಗೂ ಹಣ್ಣು ಹಂಪಲು ನೀಡುವ ಮೂಲಕ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದರು.

Related posts

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಾಸನದಲ್ಲಿ ಬಂಧಿಸಿದ ವೇಣೂರು ಪೊಲೀಸರು

Suddi Udaya

ತೆಕ್ಕಾರುನಲ್ಲಿ ಗುಡ್ಡ ಜರಿದು ಅಪಾರ ಹಾನಿ

Suddi Udaya

ಹೊಸ್ಮಾರು ಸಿದ್ಧರವನ ಕ್ಷೇತ್ರದಲ್ಲಿ ಪೂಜ್ಯ ಮುಕ್ತಿಮತಿ ಮಾತಾಜಿ ಚಾತುರ್ಮಾಸ್ಯ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ನಿಡ್ಲೆ ಬಿ.ಎಸ್. ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

ಫೆ.12-13: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

Suddi Udaya

ಇಂದು(ಸೆ.2): ಶ್ರೀ ಕ್ಷೇತ್ರ ಓಡೀಲು ನಲ್ಲಿ ಪೌರ ಸನ್ಮಾನ ಹಾಗೂ ವೀರ ಸಿಂಧೂರ ಪ್ರಶಸ್ತಿ ಕಾರ್ಯಕ್ರಮ

Suddi Udaya
error: Content is protected !!