24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ದಫನ ಮಾಡಿದ ವ್ಯಕ್ತಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ದಫನ ಮಾಡಿರುವುದಾಗಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ 4 ರಂದು ದೂರು ನೀಡಿದ ವ್ಯಕ್ತಿ ಜುಲೈ 11 ರಂದು (ಇಂದು) ಸಂಜೆ 4:40 ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ತನ್ನ ಇಬ್ಬರು ವಕೀಲರ ಜೊತೆ ಹಾಜರಾಗಿದ್ದಾರೆ.

ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್.ಕೆ ಮುಂದೆ ಹಾಜರಾಗಿ BNS 183 ಪ್ರಕರಣದ ಬಗ್ಗೆ ಹೇಳಿಕೆ ನೀಡಿದ್ದಾರೆ..

Related posts

ಫೆ.25-ಮಾ.1: ದೇಯಿ ಬೈದೈತಿ, ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜಾತ್ರಾ ಮಹೋತ್ಸವ: ಮಡಿಲು ಸೇವೆ ವಿಶೇಷ- ಮಾತೆ, ಮಕ್ಕಳ ಪುನೀತ ಸಮಾಗಮ- ಬೈದರ್ಕಳ ದರ್ಶನ

Suddi Udaya

ಸದ್ದು ಗದ್ದಲದೊಂದಿಗೆ ಪ್ರಾರಂಭಗೊಂಡ ಶಿರ್ಲಾಲು ಗ್ರಾಮಸಭೆ

Suddi Udaya

ಬೆಳ್ತಂಗಡಿ: ಪಿಎಲ್‌ಡಿ ಬ್ಯಾಂಕ್ ಹಿರಿಯ ಲೆಕ್ಕಾಧಿಕಾರಿ ಆಶಾಲತಾ ಡಿ. ನಿವೃತ್ತಿ

Suddi Udaya

ನವೋದಯ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಕೂಸಪ್ಪ ಕೊಯ್ಯೂರು ಅಸೌಖ್ಯದಿಂದ ನಿಧನ

Suddi Udaya

ಇಂದು (ಡಿ.2) ಗುರುವಾಯನಕೆರೆ ಎಕ್ಸೆಲ್ ಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ: ಚೌಕಿ ಪೂಜೆ

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಅನುಗ್ರಹ ಸಮಾಗಮ 2025

Suddi Udaya
error: Content is protected !!