30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಾಜಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ರವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ನಾಯಕ, ಮಾಜಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್
ರವರನ್ನು ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಜು. 10 ರಂದು ಭೇಟಿಯಾಗಿ ಸೌಹಾರ್ದಪೂರ್ಣವಾಗಿ ಕುಶಲೋಪರಿ ಮಾತುಕತೆ ನಡೆಸಿದರು.

Related posts

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಿಂದೂ ಸಂಘಟನೆಗಳಿಂದ ಇಂದು(ಮೇ 2) ದ.ಕ ಜಿಲ್ಲೆ ಬಂದ್ ಗೆ ಕರೆ

Suddi Udaya

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ: ಚಾಲಕ ಪರಾರಿ; ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

Suddi Udaya

ಬಡಗಕಾರಂದೂರು ಸ.ಉ.ಪ್ರಾ.ಶಾಲೆಯ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ಶಾಲಾ ಎಸ್ ಡಿ ಎಂ ಸಿ ವತಿಯಿಂದ ಸಂಸದ ಬ್ರಿಜೇಶ್ ಚೌಟರವರಿಗೆ ಮನವಿ ಸಲ್ಲಿಕೆ

Suddi Udaya

ಉಜಿರೆ: ಎಸ್ ಡಿ ಯಂ ಪಾಲಿಟೆಕ್ನಿಕ್ – ರಾಷ್ಟೀಯ ಯುವ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!