September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ

ಶಿಶಿಲ: ನಾಡಿನ ಪ್ರಸಿದ್ದ ದೇವಾಲಯಗಳಲ್ಲಿ ಒಂದಾದ ಶಿಶಿಲದ ಶಿಶಿಲೇಶ್ವರ ದೇವಸ್ಥಾನಕ್ಕೆ ಕಳೆದ ಎರಡು ವರ್ಷಗಳಿಂದ ವ್ಯವಸ್ಥಾಪನ ಸಮಿತಿಯನ್ನು ರಚನೆ ಮಾಡದೆ ಇದ್ದು, ಇದೀಗ ಸರಕಾರವು ವ್ಯವಸ್ಥಾಪನ ಸಮಿತಿಯನ್ನು ರಚನೆ ಮಾಡಿದ್ದು, ಅಧ್ಯಕ್ಷರಾಗಿ ಸುನೀಲ್ ಗೋಖಲೆ ಉಮ್ಮಂತಿಮಾರ್ ಆಯ್ಕೆಯಾಗಿದ್ದಾರೆ.

ಉಳಿದಂತೆ ಅರ್ಚಕರಾಗಿ ಪಿ. ರಾಮ ಕಾರಂತ್, ಸಮಿತಿಯ ಸದಸ್ಯರಾಗಿ ಚೆನ್ನಪ್ಪ ಬಂಗ್ಲೆತಡ್ಕ , ವಿಮಲ ಎಳ್ಳುಮಜಲು , ಪ್ರೇಮ ದೇವಸ, ರಮೇಶ್ ಮುಚ್ಚಿರಡ್ಕ, ಸುಂದರ ಗೌಡ ನಾಗನಡ್ಕ ಆಯ್ಕೆಯಾಗಿದ್ದಾರೆ.

ಈ ವೇಳೆ ಶಿಶಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ದೇವಸ್ಥಾನದ ಆಡಳಿತ ಅಧಿಕಾರಿಯಾಗಿದ್ದ ದಿನೇಶ್ ರವರು ಸುನೀಲ್ ಗೋಖಲೆ ರವರಿಗೆ ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸೌತಡ್ಕ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ , ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಸ್ನಾತಕೋತ್ತರ ಕಾಲೇಜಿನಲ್ಲಿ “ಆರೋಗ್ಯ ಸುಖಶಾಂತಿ ಮತ್ತು ಒತ್ತಡ ನಿರ್ವಹಣೆ” ಕುರಿತು ಕಾರ್ಯಾಗಾರ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲ ಒಕ್ಕೂಟದ ವತಿಯಿಂದ ಸಾನಿಧ್ಯ ತರಬೇತಿ ಕೇಂದ್ರಕ್ಕೆ ಕ್ರಾಫ್ಟ್ ವರ್ಕ್ ಗೆ ಬೇಕಾದ ಪರಿಕರಗಳು ಹಾಗೂ ಮೂರು ಅಂಗನವಾಡಿ ಕೇಂದ್ರ ಕೇಂದ್ರಗಳಿಗೆ ಬೇಕಾದ ಕ್ಲೀನಿಂಗ್ ಐಟಂಗಳ ವಿತರಣೆ

Suddi Udaya

 ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಶಾಲೆಯ ಗೈಡ್ಸ್  ದ್ವಿತೀಯ ಸ್ಥಾನ

Suddi Udaya

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾಯನಕೆರೆ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಪುತ್ಥಳಿಗೆ ಗೌರವ ನಮನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಬಸ್ಸು ಪಾಸು ವಿತರಣೆ

Suddi Udaya
error: Content is protected !!