32.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮಾ ದಿನಾಚರಣೆ

ಉಜಿರೆ ಶ್ರೀ ಧ.ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮಾ ದಿನಾಚರಣೆ ನಡೆಯಿತು.

ಶಾಲಾ ಸಂಸ್ಕೃತ ಶಿಕ್ಷಕ ಹರೀಶ್ ಕುಮಾರ್ ಗುರುಪೂರ್ಣಿಮಾ ದಿನದ ಮಹತ್ವ ತಿಳಿಸಿದರು.

ಶಾಲಾ ಮುಖ್ಯ ಶಿಕ್ಷಕಿ ವಿದ್ಯಾಲಕ್ಷ್ಮೀ ನಾಯಕ್ ಅವರು ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವೇದವ್ಯಾಸರ ಭಾವಚಿತ್ರವಿಟ್ಟು ಮಕ್ಕಳಿಂದ ಆರತಿ ಮಾಡಿಸಿ, ಶಿಕ್ಷಕವೃಂದವು ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಮಹಾನ್ ಚೇತನಕ್ಕೆ ಗೌರವ ಸಲ್ಲಿಸಲಾಯಿತು.

ಶಾಲಾ ವಿದ್ಯಾರ್ಥಿ ಅಕ್ಷರ್ ಹಳೆಮನೆಯವರು, ಗುರುವಿನ ಬಗ್ಗೆ “ನನ್ನ ಶಿಲ್ಪಿ” ಎಂಬ ಶೀರ್ಷಿಕೆಯ ಸ್ವ ರಚಿತ ಕವನ ವಾಚಿಸಿ, ಗುರು ನಮನ ಸಲ್ಲಿಸಿದರು. ತೌಫೀರ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಹಳೆಪೇಟೆಯಲ್ಲಿ ಹೊಳೆಯಂತಾದ ರಸ್ತೆ: ವಾಹನ ಸವಾರರ ಪರದಾಟ

Suddi Udaya

ಸೆ.27-28: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಧನ್ವಂತರಿ ಪೂಜೆ ಹಾಗೂ ದುರ್ಗಾಪೂಜೆ

Suddi Udaya

ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಜಯಂತಿ

Suddi Udaya
error: Content is protected !!