September 6, 2026
ಅಪಘಾತಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

ವೇಣೂರು: ಇಂದು(ಜು.11)ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಮೂಡುಬಿದಿರೆ-ವೇಣೂರು ರಾಜ್ಯ ಹೆದ್ದಾರಿಯ ಕರಿಮಣೇಲು ಬಳಿ ಬೃಹತ್ ಮರವೊಂದು ಹೆದ್ದಾರಿಗೆ ಉರುಳಿ ಬಿದ್ದು ಸಂಪರ್ಕ ಕಡಿತಗೊಂಡಿತು.

ವೇಣೂರು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರ ಸಹಕಾರದೊಂದಿಗೆ ಮರವನ್ನು ತೆರವುಗೊಳಿಸಿದರು.

ಹೆದ್ದಾರಿ ಸಂಚಾರದಲ್ಲಿ ಕೆಲವೊತ್ತು ಅಡಚಣೆ ಉಂಟಾಗಿದ್ದು, ವೇಣೂರು ಪೊಲೀಸರು ವಾಹನ ಸಂಚಾರ ನಿಯಂತ್ರಣದಲ್ಲಿ ಸಹಕರಿಸಿದರು. ಇಲ್ಲಿ ಇನ್ನೂ ಕೆಲವು ಅಪಾಯಕಾರಿ ಮರಗಳಿದ್ದು, ತೆರವುಗೊಳಿಸಬೇಕೆಂಬ ಅಗ್ರಹ ಕೇಳಿ ಬಂದಿದೆ.

Related posts

ಮಲವಂತಿಗೆ: ಪ್ರಗತಿಪರ ಕೃಷಿಕ ರಮಾನಾಥ ಮರಾಠೆ ನಿಧನ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ರಾಷ್ಟ್ರ ಮಟ್ಟದ ವಿದ್ಯಾ ಭಾರತಿ ಗಣಿತ ಮಾದರಿ ಸ್ಪರ್ಧೆಯಲ್ಲಿ ತಣ್ಣೀರುಪಂತದ ವಿನ್ಯಾ ಪಿ.ಸಿ ಪ್ರಥಮ

Suddi Udaya

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಪೂರ್ವ ವಿದ್ಯಾರ್ಥಿ ಸಂಘ ರಚನೆ

Suddi Udaya

ಶಿಶಿಲ ಜನಸ್ಪಂದನ ಕಾರ್ಯಕ್ರಮದಲ್ಲಿ ಬಂದ ದೂರು ಅರ್ಜಿಯ ಮೇರೆಗೆ ಸ್ಥಳ ಪರಿಶೀಲಿಸಿದ ಶಾಸಕರು

Suddi Udaya

ಸಹನಾಶ್ರೀ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಗಡಿಯಾರ ವಿತರಣೆ

Suddi Udaya
error: Content is protected !!