September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುಪೂರ್ಣಿಮೆ ಅಂಗವಾಗಿ ಪಾರೆಂಕಿ ವಿದ್ಯಾಸರಸ್ವತಿ ಭಜನಾ ಮಂಡಳಿಯ ತರಬೇತುದಾರ ಸತೀಶ್ ಪೂಂಜಾರವರಿಗೆ ಗುರು ವಂದನೆ

ಪಾರೆoಕಿ: ಚ ಜು10 ರoದು ವಿದ್ಯಾಸರಸ್ವತಿ ಭಜನಾ ಮಂಡಳಿ ಪಾರೆಂಕಿ ಮಡಂತ್ಯಾರು ಇದರ ಮಹಿಳಾ ತಂಡದ ಸದಸ್ಯರಿಂದ‌ ದೇವಸ್ಥಾನದ ವಠಾರದಲ್ಲಿ ಮಹಿಳಾ ತಂಡದ ಭಜನಾ ತರಬೇತುದಾರ ಗುರುಗಳಾದ ಸತೀಶ್ ಪೂಂಜಾ ವಾಮದಪದವು ಇವರಿಗೆ ಗುರು ವಂದನೆ ಸಲ್ಲಿಸಲಾಯಿತು.


ದೇವಸ್ಥಾನದ ಪ್ರದಾನ ಅರ್ಚಕ ಟಿ.ವಿ ಶ್ರೀಧರ ರಾವ್ ಪೇಜಾವರ ಮಹಿಳಾ ಭಜನಾ ತಂಡದ ಸದಸ್ಯರು ಉಪಸ್ಥಿತರಿದ್ದರು

Related posts

ಉಜಿರೆ ಬೆನಕ ಆಸ್ಪತ್ರೆಗೆ ವಿಧಾನಸಭೆಯ ಸ್ಪೀಕರ್ ಯು. ಟಿ ಖಾದರ್ ಭೇಟಿ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ 2 ರ ಫಲಿತಾಂಶ : ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ 596 ಅಂಕಗಳೊಂದಿಗೆ ರಾಜ್ಯಕ್ಕೆ 4 ನೇ ಸ್ಥಾನ, ತಾಲೂಕಿಗೆ ಪ್ರಥಮ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ತಾ.ಪಂ. ಗೃಹರಕ್ಷಕ ದಳದ ಕಛೇರಿಯಲ್ಲಿ ಆಯುಧಪೂಜೆ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ 80ನೇ ವರ್ಷದ ಸ್ವಾತ್ರಂತ್ರೋತ್ಸವ

Suddi Udaya

ಮೇ. 25ರಿಂದ ಮೆಟ್ರಿಕ್ ನಂತರ ಹಾಗೂ ಪೂರ್ವದ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಕೆ

Suddi Udaya
error: Content is protected !!