26 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿನಿಧನವರದಿ

ನಿಡಿಗಲ್ ನಿವಾಸಿ ಸುನಂದಾದೇವಿ ನಿಧನ

ಕಲ್ಮಂಜ ಗ್ರಾಮದ ನಿಡಿಗಲ್ ನ ಓಂ ನಿಲಯ ನಿವಾಸಿ ದಿ.ಆದಿರಾಜ ಅಜ್ರಿ ಯವರ ಪತ್ನಿ ಸುನಂದಾ ದೇವಿ(85ವ) ಅಲ್ಪಕಾಲದ ಅಸೌಖ್ಯದಿಂದ ಜು.11ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಮೃತರು ಐವರು ಪುತ್ರರು, ಓರ್ವೆ ಪುತ್ರಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಅಳದಂಗಡಿ ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಎಸ್.ಐ.ಟಿ ಯ ಮಂಜುನಾಥ್ ಗೌಡ ಲೋಕಾಯುಕ್ತ ಡಿವೈಎಸ್ಪಿಯಾಗಿ ನೇಮಕ

Suddi Udaya

ನಿಡ್ಲೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆಯ ಸಿದ್ಧವನದಲ್ಲಿ ಶಂಕರ ಜಯಂತಿ

Suddi Udaya

ಬೆಳ್ತಂಗಡಿ ಸಂವಿಧಾನ ಸಂರಕ್ಷಣಾ ಸಮಿತಿ ಆಶ್ರಯದಲ್ಲಿ ಮೀಸಲಾತಿ ಕುರಿತಾದ ವಿಶೇಷ ಸಭೆ

Suddi Udaya
error: Content is protected !!