23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಬುದ್ಧ ಗುರುಪೂರ್ಣಿಮೆಯ ಪ್ರಯುಕ್ತ ಹಣ್ಣಿನ ಗಿಡ ನೆಟ್ಟು ಸಂಭ್ರಮ

ಬೆಳ್ತಂಗಡಿ: ಬಂದಾರು ಗ್ರಾಮದ ಸಿದ್ದಾರ್ಥ ಕಲಿಕಾ ಕೇಂದ್ರ ಪುನರಡ್ಕ ಕಾಲೋನಿಯ ಪರಿಸರದ ಆಟದ ಮೈದಾನ ಮತ್ತು ಅಂಬೇಡ್ಕರ್ ಭವನಕ್ಕೆ ಮೀಸಲಿಟ್ಟ ಜಾಗದಲ್ಲಿ ಬುದ್ದ ಗುರು ಪೂರ್ಣಿಮೆಯ ದಿನದಂದು ಗಿಡಗಳನ್ನು ನೆಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು.

ಹಲಸು, ಪೇರಳೆ, ಸೀತಾಫಲ ಇನ್ನಿತರ ಸಸ್ಯಗಳನ್ನು ನೆಟ್ಟು ಧಮ್ಮ ದಿವಸದ ಶುಭಾಶಯಗಳನ್ನು ಹಂಚಲಾಯಿತು.
ತಾವೆಲ್ಲರೂ ಶ್ರದ್ಧೆ ಶೀಲ ದೊಂದಿಗೆ ಧರ್ಮದಲ್ಲಿ ಬೆಳೆಯಿರಿ ಸುಖಃ ಶಾಂತಿಯನ್ನು ನಿಮ್ಮದಾಗಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಲ್ಲಿ ಶ್ರದ್ಧಾ ಜಾಗೃತಿ ಮೂಡಿಸಲಾಯಿತು.

ಕಾಲೋನಿಯ ಸದಸ್ಯರುಗಳಾದ ಪಿ ಎಸ್ ಶ್ರೀನಿವಾಸ್, ಕೃಷ್ಣಪ್ಪ, ಸುಂದರ ರಮೇಶ, ಮೀನಾಕ್ಷಿ, ಭಾಗೀರಥಿ, ಗಣೇಶ, ಶ್ರೀಧರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಓಡಿಲ್ನಾಳ: ವಲೇರಿಯನ್ ಪಾಯಸ್ ನಿಧನ

Suddi Udaya

ಧರ್ಮಸ್ಥಳ: ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ

Suddi Udaya

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ದಾರಿ ಮಧ್ಯೆ ಕಾರಿನಲ್ಲಿಯೇ ಮಗುವಿಗೆ ಜನ್ಮ ನೀಡಿದ ಗರ್ಭಿಣಿ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಗಣರಾಜ್ಯೋತ್ಸವ

Suddi Udaya
error: Content is protected !!