September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನವರದಿ

ಬೆಳಾಲು ಯುವತಿ ಅನುಮಾನಸ್ಪದ ಸಾವು ಪೊಲೀಸರಿಂದ ತನಿಖೆ

ಬೆಳಾಲು: ಕುಕ್ಕೊಟ್ಟು ನಿವಾಸಿ ನಾಗೇಶ್ ಎಂಬವರ ಮಗಳು ವೀಣಾ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜು.11 ರಂದು ನಡೆದಿದೆ.

ವೀಣಾರವರ ಪಾರ್ಥೀವ ಶರೀರ ಕೆರೆಯಲ್ಲಿ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ವೀಣಾ ರವರು ನಾಪತ್ತೆಯಾಗಿದ್ದಾರೆಂಬ ದೂರಿನ ಹಿನ್ನಲೆ ಪೊಲೀಸರು ಪ್ರಕಟಣೆ ಹೊರಡಿಸಿದ್ದರು. ನಂತರ ಆಕೆ ಪತ್ತೆಯಾಗಿದ್ದರು. ಜು.11ರಂದು ಆಕೆಯ ಶವ ಕೆರೆಯಲ್ಲಿ ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ : ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರಿಂದ ಆಶೀರ್ವಾದ ಪಡೆದ ಡಿಕೆಶಿ

Suddi Udaya

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Suddi Udaya

ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತೀಯ ಮಜ್ದೂರ್ ಸಂಘದಿಂದ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಧರ್ಮಸ್ಥಳ ನಿವೃತ್ತ ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕ ವೆಂಕಪ್ಪ ಗೌಡ ನಿಧನ

Suddi Udaya

ಕುವೆಟ್ಟು ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!